ನಾನಂತೂ ವಿಧಾನಸೌಧದಲ್ಲಿ ಭ್ರಷ್ಟಾಚಾರ ಕಂಡಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಂಡರೆ ಅದನ್ನು ನಿಯಂತ್ರಣ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅದರ ನಡುವೆ ಕೆಲಸ ಮಾಡುವುದು...
ಸುದ್ದಿದಿನ,ಬಾದಾಮಿ : ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಬಾದಾಮಿಯ ಪ್ರವಾಸದಲ್ಲಿದ್ದಾರೆ. ಕ್ಷೇತ್ರದ ಕುಂದು-ಕೊರತೆಗಳ ಬಗ್ಗೆ ಕಾಳಜಿವಹಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸಭೆ ನಡೆಸಿದ ಅವರು ಅಧಿಕಾರಿಗಳನ್ನು ತರಾಟೆಗೆ ತಡಗೆದುಕೊಂಡಿದ್ದಾರೆ. ಬಾದಾಮಿಯ ತಾಲೂಕು ಪಂಚಾಯಿತಿಯ ಆವರಣದಲ್ಲಿ...
ಸುದ್ದಿದಿನ,ಬಾದಾಮಿ : ಕಾಂಗ್ರೆಸ್ ಪಕ್ಷದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳಬಹುದಾತಂಹ ನಿರ್ಧಾರಗಳಿಗೆ ನಮಗೆಲ್ಲ ಒಮ್ಮತವಿದ್ದು, ಪಕ್ಷದೊಳಗಿನ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸುವ ಗೋಜಿಗೆ ಹೋಗುವುದಿಲ್ಲ. ಹಾಗೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಿರುವುದಿಲ್ಲ. ಈ ಬಗ್ಗೆ...
ಸುದ್ದಿದಿನ ವಿಶೇಷ: ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿರೋಧಿಗಳಂತೆ ಕೆಲಸ ಮಾಡಿದ್ದ ಕೆಲ ಮಾಧ್ಯಮಗಳು ಈಗ ಕುರುಬ ಸಮುದಾಯದವನ್ನು ಅವರ ವಿರುದ್ಧ ಎತ್ತುಕಟ್ಟುವ ಪ್ರಯತ್ನ ಮಾಡುತ್ತಿವೆ. ಸಚಿವ ಸಂಪುಟ ವಿಚಾರದಲ್ಲಿ ಸಿದ್ದರಾಮಯ್ಯ...
ಸುದ್ದಿದಿನ.ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ನೇತ್ರತ್ವದ ಮೈತ್ರಿ ಸರ್ಕಾರವು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ (ಇಂದು) ಬುಧವಾರ ಸಚಿವ ಸಂಪುಟ ವಿಸ್ತರಣೆ ಸಮಾರಂಭ ರಾಜಭವನದಲ್ಲಿ ನಡೆಯಿತು. ರಾಜಪಾಲರಾದ ವಜುಭಾಯಿವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಚಿವರುಗಳು ಈ ಮೂಲಕ...
ಸುದ್ದಿದಿನ,ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಮೊದಲ ಹಂತದಲ್ಲಿ ಜೆಡಿಎಸ್ ನ ಎಂ.ಎಲ್.ಸಿಗಳಿಗೆ ಯಾವುದೇ ಸಚಿವ ಸ್ಥಾನವನ್ನು ನೀಡದಿರಲು ನಿರ್ಧರಿಸಲಾಗಿದೆ. ಆದರೂ ಈ ಹಿನ್ನೆಲೆಯಲ್ಲಿ ಜೆಡಿಎಸ್ ನಲ್ಲಿ...
ಸುದ್ದಿದಿನ, ಚಾಮರಾಜನಗರ : “ನಮ್ಮ ಬಿಜೆಪಿ ಕಾರ್ಯಕರ್ತರನ್ನ ಕುಮಾರಸ್ವಾಮಿ ಸರ್ಕಾರ ಏನಾದ್ರೂ ಮುಟ್ಟಿದ್ರೆ, ನಾವು ಸುಮ್ಮನಿರೋಲ್ಲ, ಹುಷಾರ್” ಎಂದು ಸಂಸದ ಪ್ರತಾಪ್ ಸಿಂಹ ಗುಡುಗಿದರು. ಶನಿವಾರ ಚಾಮರಾಜ ನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರನ್ನು...
ಸುದ್ದಿದಿನ,ಬೆಂಗಳೂರು : ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರುಗಳ ಒಮ್ಮತದ ತೀರ್ಮಾನದ ಬಳಿಕ ಸಚಿವ ಸಂಪುಟ ವಿಸ್ತರಣೆಯ ಬಗೆಗೆ ಶುಕ್ರವಾರ(ಇಂದು) ಎರಡೂ ಪಕ್ಷಗಳು ಖಾತೆಯನ್ನ ಹಂಚಿಕೊಂಡಿವೆ. ಕಾಂಗ್ರೆಸ್ಗೆ 22 ಖಾತೆ ಹಾಗೂ ಜೆಡಿಎಸ್ ಗೆ 12...
ಸುದ್ದಿದಿನ,ಬೆಂಗಳೂರು : ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, 20 ಶಾಸಕರು ಸಚಿವಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಂತೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣರಗೆ ಮಹೂರ್ತ ಕೂಡಿಬಂದಿದೆ. ಶನಿವಾರ( ಜೂನ್ 02) ರಂದು...