ಸುದ್ದಿದಿನ ಡೆಸ್ಕ್: ವಂಶವಾಹಿ ರೋಗಗಳ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ಯೋಜನಾ ಕರಡು ಪ್ರತಿ ರಚಿಸಿದ್ದು, ಗರ್ಭಿಣಿಯರು ಜೆನೆಟಿಕ್ ಪರೀಕ್ಷೆಗೊಳಗಾಗುವುದು ಕಡ್ಡಾಯಗೊಳಿಸುವ ಚಿಂತನೆ ನಡೆಸಿದ್ದು, ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು 30 ಕಾಲಾವಕಾಶ ನೀಡಿದೆ....
ಸುದ್ದಿದಿನ ಡೆಸ್ಕ್: ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ನಾರಾಯಣ ಮೂರ್ತಿ ಅವರಿಗೆ ಈ ಬಾರಿ ದಸರಾ ಉದ್ಘಾಟನೆ ಅವಕಾಶ ನೀಡಲಾಗಿದೆ. ಈ ಮೂಲಕ ಖ್ಯಾತ ಕಾದಂಬರಿಕಾರ ಭೈರಪ್ಪ ಅವರಿಗೆ ಈ ಅವಕಾಶ ಸಿಗಬಹುದೆಂಬ...
ಸುದ್ದಿದಿನ ಡೆಸ್ಕ್: ಆನ್ಲೈನ್ನಲ್ಲಿ ಏನಾದ್ರು ಆರ್ಡರ್ ಮಾಡಿದರೆ ಇದನ್ನು ನಿಮಗೆ ತಲುಪಿಸಲು ಇನ್ಮುಂದೆ ನೀವು ಮನೆ ಬಾಗಿಲಿನಲ್ಲಿ ಡೆಲಿವರಿ ಬಾಯ್ ಬದಲು ಡ್ರೋಣ್.ಗಾಗಿ ಕಾಯಬೇಕಾಗುತ್ತದೆ. ನಾಗರಿಕ ವಿಮಾನಯಾನ ಇಲಾಖೆಯು ಡ್ರೋಣ್ ನೀತಿ ಜಾರಿಗೆ ತಂದಿದ್ದು, ಕಮರ್ಷಿಯಲ್ ಬಳಕೆಗಾಗಿ...
ಸುದ್ದಿದಿನ ಡೆಸ್ಕ್ : ಸಿದ್ರಾಮಯ್ಯರನ್ನು ಮತ್ತೆ ಸಿಎಂ ಸ್ಥಾನದಲ್ಲಿ ಕಾಣಲು ಬಯಸುತ್ತೇನೆ ಎಂದು ಕಲಬುರಗಿಯಲ್ಲಿ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ. ಸಿದ್ರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ, ಮತ್ತೊಮ್ಮೆ ಸಿಎಂ ಆಗುತ್ತಾರೆನ್ನುವ ವಿಶ್ವಾಸವಿದೆ. ಆದ್ರೆ ಅವರು...
ಸುದ್ದಿದಿನ ಡೆಸ್ಕ್: ಮಹಾದಾಯಿ ವಿಚಾರದಲ್ಲಿ ಗೋವಾ ಹಸಿರು ನ್ಯಾಯಾಧೀಕರಣಕ್ಕೆ ಹೋಗಲು ಚಿಂತನೆ ನಡೆಸಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ವಾರದಲ್ಲೆ ದೊಡ್ಡ ಅಧಿಕಾರಿಗಳ ತಂಡ ಮಹದಾಯಿ...
ಸುದ್ದಿದಿನ ಡೆಸ್ಕ್: ಸಮ್ಮಿಶ್ರ ಸರ್ಕಾರದ ಅಸಮಾಧಾನಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಈ ಬಾರಿ ಖುದ್ದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಸಿಎಂ ಕುಮಾರಸ್ವಾಮಿ ನಡುವೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ ಎಂಬ ವಿಚಾರ ದೃಶ್ಯ ಮಾಧ್ಯಮದಲ್ಲಿ ಚರ್ಚಿತವಾಗುತ್ತಿದೆ....
ಸುದ್ದಿದಿನ ಡೆಸ್ಕ್: ಮಹಾಮಳೆಗೆ ತತ್ತರಿಸಿರುವ ಕೊಡಗಿಗೆ ಸಹಾಯ ಸಹ್ತಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸುತ್ತೂರು ಮಠವು ಮುಂದಾಗಿದೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಕೊಡಗಿನ ಸಂತ್ರಸ್ತರಿಗೆ 50 ಲಕ್ಷ ರೂ.ಗಳ ಚೆಕ್ ನ್ನು ಸಿಎಂ...
ಸುದ್ದಿದಿನ ಡೆಸ್ಕ್: ಕರುಣಾನಿಧಿ ನಿಧನವಾದ ಇಪ್ಪತ್ತು ದಿನಗಳ ನಂತರ ಡಿಎಂಕೆ ಪಕ್ಷದ ಅಧ್ಯಕ್ಷನಾಗಿ ಎಂಕೆ ಸ್ಟಾಲಿನ್ ಅವಿರೋಧ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಪಕ್ಷದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಪಕ್ಷದಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಸ್ಟಾಲಿನ್ ಆಯ್ಕೆಯೊಂದಿಗೆ...
ಸುದ್ದಿದಿನ ಡೆಸ್ಕ್: ಮಾಜಿ ಸಂಸದೆ, ನಟಿ ರಮ್ಯಾ ಕುರಿತು ಅವರ ತಾಯಿ ರಂಜಿತಾ ಕುತೂಹಲಕಾರಿ ಅಂಶ ಹೇಳಿದ್ದಾರೆ. ಹಿಂದಿನ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಮುಖಂಡರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ರಂಜಿತಾ...
ಸುದ್ದಿದಿನ ಡೆಸ್ಕ್: ದೇಶದ ಪ್ರಧಾನಿ ಬೇರೆ ದೇಶಗಳಿಗೆ ಭೇಟಿ ನೀಡಿದಾಗ ಅಲ್ಲಿನ ಹಾಗೂ ಭಾರತದ ಸಂಪ್ರದಾಯದಂತೆ ಉಡುಗೊರೆ ನೀಡುವುದುಂಟು. ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈವರೆಗೆ ವಿದೇಶ ಪ್ರವಾಸದಲ್ಲಿ ಏನು ಉಡುಗೊರೆ ಬಂದಿವೆ ಎಂಬ...