ಸುದ್ದಿದಿನ, ದೆಹಲಿ|ಟಿಡಿಪಿಯು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಮಾಡಿದೆ. ಆದರೆ ಟಿಡಿಪಿ ತನ್ನ ಬೆಂಬಲಕ್ಕೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಅವಿಶ್ವಾಸ ಗೊತ್ತುವಳಿ ಕುರಿತ ಸಮಯದಲ್ಲಿ ಚರ್ಚೆಗೆ ಮುಂದಾದ ಟಿಡಿಪಿ ಪರ...
ಸುದ್ದಿದಿನ,ಮಂಡ್ಯ | ರಾಜ್ಯದ ಜನರು ಶಾಶ್ವತವಾಗಿ ನೆಮ್ಮದಿಯಿಂದ ಬದುಕಲು ಸರ್ಕಾರ ಹಲವಾರು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲ್ಲಿದೆ ಎಂದು ಮುಖ್ಯ ಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ...
ಸುದ್ದಿದಿನ ಡೆಸ್ಕ್ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಬಿಡೆಗೆ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಆದೇಶಿಸಿದ್ದಾರೆ. ಜುಲೈ 21ರ ಮಧ್ಯರಾತ್ರಿ 12ರಿಂದ 11 ದಿನಗಳ ಕಾಲ ಬೆಳಗಾವಿ ಜಿಲ್ಲೆ...
ಹಾಸನ: ಚನ್ನರಾಯಪಟ್ಟಣ ಸಿಪಿಐ ಹರೀಶ್ ಬಾಬು ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಡಿ.ರೇವಣ್ಣ ಮಾಧ್ಯಮಗಳ ಮೇಲೆ ಕೆಂಡಕಾರಿದ್ದಾರೆ. ಚನ್ನರಾಯಪಟ್ಟಣ ಸಿಪಿಐ ಹರೀಶ್ ಬಾಬು ವರ್ಗಾವಣೆಗೆ ನಾನು ಪ್ರಭಾವ ಬೀರಲು ಹೋಗಿಲ್ಲ. ಈ ಕುರಿತು ಎಸ್ಪಿ ಮತ್ತು...
ಸುದ್ದಿದಿನ ಡೆಸ್ಕ್| ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತಾಲಿಬಾನ್ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ಶಶಿ ತರೂರು ಹೇಳಿಕೆಗೆ ಬೀಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ತೀವ್ರ...
ಸುದ್ದಿದಿನ ಡೆಸ್ಕ್ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕಾಂಗ್ರೆಸ್...
ಸುದ್ದಿದಿನ, ಬೆಂಗಳೂರು | ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇವಲ ಒಂದು ರೂಪಾಯಿ ಹೆಚ್ಚಾಗಿದ್ದಕ್ಕೆ ಮಂಗಳೂರಿನ ಮೀನುಗಾರ ಮಹಿಳೆಯರ ಬಳಿ “ಕುಮಾರಸ್ವಾಮಿ ಈಸ್ ನಾಟ್ ಅವರ್” ಎಂದು ಹೇಳಿಸುತ್ತಿದ್ದೀರಿ ಎಂದು ಮಾಧ್ಯಮಗಳ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ...
ಸುದ್ದಿದಿನ ಡೆಸ್ಕ್: ಪಡಿತರ ಅಕ್ಕಿ ಇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಪಡಿತರ ಅಕ್ಕಿ ಪ್ರಮಾಣವನ್ನು 7ರಿಂದ 5 ಕೆಜಿಗೆ ಇಳಿಸಿರುವ ಕುರಿತು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ ಡೆಸ್ಕ್: ಡ್ರಗ್ಸ್ ಮಾಫಿಯಾ ಕುರಿತು ಶುಕ್ರವಾರ ವಿಧಾನಸಭೆಅಧಿವೇಶನದಲ್ಲಿ ತೀವ್ರ ಚರ್ಚೆ ನಡೆದವು. ಗೃಹಸಚಿವರು ಸೇರಿದಂತೆ ಕೆಲ ಶಾಸಕರು ಈ ಡ್ರಗ್ಸ್ ಮಾಫಿಯಾದ ಕುರಿತು ಧ್ವನಿ ಎತ್ತಿದರು. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಜಾಲ ಆವರಿಸಿರುವ ಕುರಿತು ಹಲವರು...
ಸುದ್ದಿದಿನ ಡೆಸ್ಕ್: ಮುಂದಿನ ವರ್ಷ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯ ದಿನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ವಾರಗಳ ಹಿಂದಷ್ಟೆ ಅಮೆರಿಕಕ್ಕೆ ಭಾರತ ಸರಕಾರ ಪತ್ರ ಬರೆದಿದ್ದು, ಈ ಕುರಿತು ಅಲ್ಲಿಂದ ಅಧಿಕೃತ...