ಸುದ್ದಿದಿನ, ಬೆಂಗಳೂರು | ಇಂದಿನ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ರಾಮದಾಸ್ ಅವರು ಕಿಕ್ ಬ್ಯಾಕ್ ಆರೋಪ ಕುರಿತು ಚರ್ಚೆ ಮಾಡಲ್ಲ ಆದರೆ ಇಂದಿರಾ ಕ್ಯಾಂಟೀನ್ ಅವ್ಯವಹಾರ ಕುರಿತ ಚರ್ಚೆಗೆ ಪಟ್ಟು ಹಿಡಿದರು. ನನ್ನ ಚರ್ಚೆ ಅಪೂರ್ಣವಾಗಿದೆ...
ಸುದ್ದಿದಿನ, ಬೆಂಗಳೂರು |ಕೆಪಿಸಿಸಿ ಅಧ್ಯಕ್ಷರಾಗಿ ಇಂದು (ಜುಲೈ11) ದಿನೇಶ್ ಗುಂಡೂರಾವ್ ಅವರು ಅಧಿಕಾರವಹಿಸಿಕೊಂಡರು. ಹಾಗೇ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರು ಅಧಿಕಾರ ಸ್ವೀಕರಿಸಿದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿಕೊಡಿರುವ ದಿನೇಶ್ ಗುಂಡೂರಾವ್ ಅವರಿಗೆ ಮುಂದಿನ ಲೋಕಸಭಾ...
ಸುದ್ದಿದಿನ ಡೆಸ್ಕ್: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಉದ್ದೇಶಿತ ಸುಸ್ತಿದಾರ ಎಂದು ಘೋಷಿಸಿದ ನಂತರ ಲಂಡನ್ನಲ್ಲಿರುವ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೋರ್ಟ್ ಆದೇಶ ನೀಡಿದ್ದರೂ, ಈ ಕುರಿತ ಗೊಂದಲ ಇನ್ನು ಮುಂದುವರಿದಿದೆ. ಲಂಡನ್ ಹಾಗೂ...
ಸುದ್ದಿದಿನ ಡೆಸ್ಕ್ : ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ ಬಿಎಸ್ ವೈ ಅವರು ಬಿಜೆಪಿಯ ರಾಜ್ಯಾಧಕ್ಷರಾಗಿ ಎರಡೂ ಹುದ್ದೆಯಲ್ಲಿ ಮುಂದುವರಿಯುವುದು ಸ್ವಪಕ್ಷದಲ್ಲಿಯೇ ಅಸಮಾಧಾನದ ಹೊಗೆ ಎದ್ದಿತ್ತು. ಯಾವುದಾರು ಒಂದು ಹುದ್ದೆಯಲ್ಲಿ ಅವರು ಕಾರ್ಯ...
ಸುದ್ದಿದಿನ ಡೆಸ್ಕ್ : ಸಾಲಾಮನ್ನಾ ಖುಷಿಯಲ್ಲಿದ್ದ ರೈತರಿಗೆ ಮೈತ್ರಿ ಸರ್ಕಾರ ರೈತರು ಸಾಲವನ್ನು ನವೀಕರಣ ಮಾಡದೇ ಇದ್ದರೆ, ಅವರಿಗೆ ಹೊಸ ಸಾಲವನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ವನಲ್ಲಿ ಸಾಲಾಮನ್ನಾ ಘೋಷಣೆ ಮಾಡಿದ್ದರೂ...
ಸುದ್ದಿದಿನ ಡೆಸ್ಕ್: ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ರಾಜ್ಯ ಬಜೆಟ್ ಕುರಿತು ಹಲವು ಚರ್ಚೆಗಳು ಶುರುವಾಗಿವೆ. ಈ ಭಾರಿ ಬಜೆಟ್ ನಲ್ಲಿ ರಾಜ್ಯದ ಹಲವು ಭಾಗಗಳನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಸುದ್ದಿದಿನ ಡೆಸ್ಕ್: ಸಾಲಮನ್ನಾ ವಿಚಾರ ಸೇರಿದಂತೆ ವಿವಿಧ ಕಾರಣಕ್ಕೆ ರಾಜ್ಯ ಹಾಗೂ ದೇಶದ ಗಮನ ಸೆಳೆದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಕುರಿತು ಪರ, ವಿರೋಧ ಹೇಳಿಕೆ ಕೇಳಿ ಬಂದಿದೆ. ಇದು ಪೂರ್ಣ ಪ್ರಮಾಣದ ಬಜೆಟ್ ಅಲ್ಲ....
ಸುದ್ದಿದಿನ ಡೆಸ್ಕ್ : ಇಂದು (ಜುಲೈ 05) ಮೈತ್ರಿ ಸರ್ಕಾರ ಚೊಚ್ಚಲ ಬಜೆಟ್ ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಾಲಮನ್ನಾ ಮಾಡಿದ್ದಾರೆ. ಆದರೆ ಈ ಸಾಲಾ ಮನ್ನಾದಲ್ಲಿ ಯಾವ ಸಾಲಾ ಮನ್ನಾ ಆಗುತ್ತದೆ...
ಸುದ್ದಿದಿನ ಡೆಸ್ಕ್ : ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆ ಅಬಾಧಿತವಾಗಿದ್ದು, ಯೋಜನೆಯ ಕೊಂಚ ಬದಲಾವಣೆ ಮಾಡಲಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರದಾರರಿಗೆ ವಿತರಿಸುತ್ತಿದ್ದ ಧಾನ್ಯ ಕಡಿತಗೊಳಿಸಿದ್ದು, ಫಲಾನುಭವಿಗಳು ಇನ್ನು 5 ಅಕ್ಕಿ, 1...
ಸುದ್ದಿದಿನ ಡೆಸ್ಕ್ : ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ರೈತರ ಸಾಲಾಮನ್ನಾ ಹಾಗೂ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದಿಂದ ಸರ್ಕಾರಕ್ಕೆ ಆಗುವಂತಹ ಹೊರೆ ಕಡಿಮೆ ಮಾಡಿಕೊಳ್ಳಲು ಕೆಲವು ಅಗತ್ಯ ಕ್ರಮಗಳನ್ನು ತೆಗೆದು ಕೊಂಡಿದ್ದಾರೆ....