ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, 17 ನೇ ಲೋಕಸಭೆಯನ್ನು ಇಂದು ವಿಸರ್ಜಿಸಿದ್ದಾರೆ. ಇದಕ್ಕೂ ಮುನ್ನ ನಡೆದ ಕೇಂದ್ರ ಸಚಿವ ಸಂಪುಟದ ಸಭೆ 17 ನೇ ಲೋಕಸಭೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಬೇಕೆಂದು...
ವಿಕಾಸ್ ಆರ್ ಮೌರ್ಯ ಉತ್ತರಪ್ರದೇಶದ ನಾಗಿನ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದೆ. ಈ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಲಿತ ರಾಜಕಾರಣದ ಭವಿಷ್ಯಕ್ಕೆ ಬೇರೆಯದ್ದೇ ಆದ...
ಸುದ್ದಿದಿನ,ದಾವಣಗೆರೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಲೋಕಸಭಾ ಚುನಾವಣೆ ದೇಶದಲ್ಲಿ 7 ಹಂತಗಳಲ್ಲಿ...
ಸುದ್ದಿದಿನ ಡೆಸ್ಕ್ : ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ನಾಯಕ, ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಆ...
ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ ಅವರು, ಮೋದಿಗೆ ಪ್ರೈಮಿನಿಸ್ಟರ್ ಆಗೋಕೆ ರೈಟ್ಸ್ ಇಲ್ಲ. ಮಾರಲ್ ಆಗಿ ಹೇಳೋಕೆ ಹೊರಟ್ರೆ, ಎಲ್ಲಾ ರೀತಿಯ ಚೀಫ್ ಮಿನಿಸ್ಟರ್ಗಳಿಗೆ ಜೈಲಿಗೆ ಕಳಿಸಿದ್ರು,...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ....
ಸುದ್ದಿದಿನ,ದಾವಣಗೆರೆ : ಲೋಕ ಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರು 26094ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಗಾಯತ್ರಿ ಸಿದ್ದೇಶ್ವರ ಇದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ ಡೆಸ್ಕ್ : ಲೋಕಸಭೆಯ 543 ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಿದೆ. ಉಳಿದ 542 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. ಬಿಜೆಪಿ-233, ಐಎನ್ಸಿ-94, ಎಸ್ಪಿ-35, ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್-ಎಐಟಿಸಿ-24, ಡಿಎಂಕೆ-19,...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ದೇಶದ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ಜಾಗತಿಕ ದಾಖಲೆ ನಿರ್ಮಿಸಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮುಖ್ಯ...
ಸುದ್ದಿದಿನ ಡೆಸ್ಕ್ : ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪರಿಷತ್ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ...