ಸುದ್ದಿದಿನ ಡೆಸ್ಕ್ : ನಿನ್ನೆ ಮಧ್ಯಾಹ್ನ ಸಂಭವಿಸಿದ ಹೆಲಿಕಾಫ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿಮಾಡಿದೆ. ಅವರ ಹೆಲಿಕಾಪ್ಟರ್ ಪತನಗೊಂಡ ಗುಡ್ಡಗಾಡು ಪ್ರದೇಶದ ಸ್ಥಳವನ್ನು ಟರ್ಕಿಯ...
ಬೆಳಗಿನ ಸುದ್ದಿ ಮುಖ್ಯಾಂಶಗಳು ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು...
ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆಯ ಆರನೇ ಹಂತಕ್ಕಾಗಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 889 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಇವರಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಲ್ಲಿ ಮುಂದೂಡಲ್ಪಟ್ಟ ಚುನಾವಣೆಗೆ ಸ್ಪರ್ಧಿಸುತ್ತಿರುವ...
ಸುದ್ದಿದಿನ ಡೆಸ್ಕ್ : ಐದನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ. ಐದನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡ 49 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು...
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು...
ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿದ್ದು, ಮುಂದಿನ ವರ್ಷದಿಂದ...
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜತೆಗೆ, ದೊಡ್ಡ ಸಂಖ್ಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ....
ಸುದ್ದಿದಿನ, ಮೈಸೂರು : ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಸಂತ್ರಸ್ತೆಯರಿಗೆ ನೆರವು ನೀಡುವ ಬದಲು, ಸರ್ಕಾರ ಹಿಂಸೆ...