ಸುದ್ದಿದಿನ, ದೆಹಲಿ : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಚುನಾವಣಾ ಖರ್ಚುವೆಚ್ಚ ನಿರ್ವಹಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಆಡಳಿತ ಪಕ್ಷ ಬಿಜೆಪಿಗೆ ಅನುಕೂಲವಾಗುವಂತೆ ಮಾಡಲಾಗಿದೆ. ಬಿಜೆಪಿ ಈ ವಿಷಯದಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ...
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಪ್ರಕ್ರಿಯೆಗೆ ನಿನ್ನೆ ಅಧಿಸೂಚನೆ ಹೊರಬೀಳುವ ಮೂಲಕ ಅಧಿಕೃತ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗಾಗಿ ಚುನಾವಣಾ...
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮತದಾರರು ತಮ್ಮ ದೂರು ಸಮಸ್ಯೆಗಳು ಏನೇ...
ಸುದ್ದಿದಿನ ಡೆಸ್ಕ್ : ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇಂದ್ರ ಲೋಕಸೇವಾ ಆಯೋಗ – ಯುಪಿಎಸ್ಸಿ 2024ರ ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. 2024 ರ ಭಾರತೀಯ ಅರಣ್ಯ ಸೇವಾ ಪರೀಕ್ಷೆಯ ಸ್ಕ್ರೀನಿಂಗ್...
ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್ ಪೋಸ್ಟ್ ಬಳಿ ಮರ್ಚ್ 20 ರಂದು ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 3.98 ಲಕ್ಷ ನಗದು ಮತ್ತು 21...
ಸುದ್ದಿದಿನ ಡೆಸ್ಕ್ : 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಅಧಿಸೂಚನೆ ಪ್ರಕಟವಾಗಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಲೋಕಸಭಾ...
ಸುದ್ದಿದಿನ ಡೆಸ್ಕ್ : ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದೆ. 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ತಮಿಳುನಾಡಿನ 39...
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ...
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ. ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ...
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....