ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಹತ್ತಿರದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಅವರ ಉಪಚುನಾವಣೆ ಅಂಗವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದ ಮುಂಚೆಯೇ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತಗೆ...
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಲೆ – ಎಂಎಸ್ಪಿ ಹೆಚ್ಚಿಸುವ ಮೂಲಕ ಭತ್ತ ಬೆಳೆಯುವ ರೈತರ ಬೆಂಬಲಕ್ಕೆ ನಿಂತಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ನಿನ್ನೆ ದೆಹಲಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ...
ಸುದ್ದಿದಿನ,ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಕುಸಿದು ಬಿದ್ದಿರುವ...
ಸುದ್ದಿದಿನಡೆಸ್ಕ್:ತಿಪಟೂರು ಜನರ ಬಹುದಿನಗಳ ಬೇಡಿಕೆಯಾದ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ ದೊರೆತಿದ್ದು ಮುಂದಿನ ದಿನಗಳಲ್ಲಿ ಮೆಮೋ ರೈಲು ನಿಲುಗಡೆಗೂ ಅನುಮತಿ ನೀಡಲಾಗುವುದು ಎಂದು ತುಮಕೂರು ಸಂಸದ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯಖಾತೆ ಸಚಿವ...
ಸುದ್ದಿದಿನಡೆಸ್ಕ್:‘ಕಾನೂನಿನಲ್ಲಿ ಡಿಜಿಟಲ್ ಅರೆಸ್ಟ್ ಅನ್ನೋ ವ್ಯವಸ್ಥೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ ಜನಪ್ರಿಯ ಮನ್ ಕಿ ಬಾತ್ ಬಾನುಲಿ ರ್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಡಿಜಿಟಲ್ ಅರೆಸ್ಟ್ ಮಾಡಿದ್ದೇವೆ ಎನ್ನುವುದು ಬರೀ...
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ...
ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ...
ಸುದ್ದಿದಿನ,ದಾವಣಗೆರೆ:ಮಹಾನಗರ ಪಾಲಿಕೆಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಮಹಾಪೌರ ಚಮನ್ಸಾಬ್ ಕೆ. ತಿಳಿಸಿದರು. ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಸುದ್ದಿದಿನಡೆಸ್ಕ್:ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನ ನಗರದ ಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಇಂದು ಶಾಸ್ರೋಕ್ತವಾಗಿ ತೆರೆಯಲಾಯಿತು. ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರಸು ವಂಶಸ್ಥರು ಬಾಳೆಗಿಡ ಕಡಿದ ನಂತರ ಗರ್ಭಗುಡಿ ಬಾಗಿಲು ತೆರೆಯಲಾಯಿತು....
ಸುದ್ದಿದಿನಡೆಸ್ಕ್:ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಅವರು, 1 ಸಾವಿರದ...