ಸುದ್ದಿದಿನಡೆಸ್ಕ್:ವಿಧಾನಸಭಾ ಉಪ ಚುನಾವಣೆಯ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು. ಈ...
ಸುದ್ದಿದಿನಡೆಸ್ಕ್:ಬೆಂಗಳೂರಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿತ...
ಸುದ್ದಿದಿನಡೆಸ್ಕ್:ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು. ಬಳಿಕ ನಿಖಿಲ್ಗೆ ಹೂಗುಚ್ಛ ನೀಡಿ ಶುಭಕೋರಿದರು. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್ಗೆ ಯಡಿಯೂರಪ್ಪ ಹಾಕಿ, ಹೂವಿನ...
ಸುದ್ದಿದಿನ,ದಾವಣಗೆರೆ ; ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜ ಹಾಗೂ ಛಲವಾದಿ ಮಹಾಸಭಾ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಯದೇವ ವೃತ್ತ, ಅಶೋಕ ರಸ್ತೆ ಮಾರ್ಗವಾಗಿ ಗಾಂಧಿಸರ್ಕಲ್ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನಾಕಾರರು...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಸಂಘದ ಮೇರಿದೇವಾಸಿಯಾ ಕನ್ವೆನ್ಷನ್ ಹಾಲ್ನಲ್ಲಿ ಅ.28 ರಿಂದ ನವಂಬರ್ 7...
ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ....
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ 34ಮತಗಟ್ಟೆಗಳ ಹೆಸರು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅವರು ಇಂದು ರಾಜಕೀಯ ಪಕ್ಷಗಳ...
ಸುದ್ದಿದಿನಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ನಿವೇಶನ ಹಂಚಿಕೆಯ ಪ್ರಮುಖ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. 50:50 ಅನುಪಾತದ ಯೋಜನೆಯ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ...
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ...
ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ...