ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು. ಸೆ.22 ರಿಂದ...
ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ...
ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ....
ಸುದ್ದಿದಿನಡೆಸ್ಕ್:ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು,ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ...
ಸುದ್ದಿದಿನಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಯೋಜನೆಗಳ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯು ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜನ...
ಸುದ್ದಿದಿನಡೆಸ್ಕ್:ಪ್ರಜಾಪ್ರಭುತ್ವ ದಿನದಂದು ಮಾನವ ಸರಪಳಿ ನೆಪದಲ್ಲಿ ಪ್ರಚಾರ ಗಿಟ್ಟಿಸಿದ ರಾಜ್ಯಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಶೀಘ್ರವೇ ಸ್ಥಳೀಯ ಸಂಸ್ಥೆಗಳ...
ಸುದ್ದಿದಿನ,ದಾವಣಗೆರೆ:ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೃತಕ ಬುದ್ದಿಮತ್ತೆ ಉತ್ತಮ ಸರ್ಕಾರದ ಉಪಕರಣ ಎಂಬ ಧ್ಯೇಯವಾಕ್ಯದಡಿ ಆಚರಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಆಯೋಜಿಸಲಾದ ಬೃಹತ್ ಮಾನವ ಸರಪಳಿಯಲ್ಲಿ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ...
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ. ಅಶ್ವಿನಿ ವೈಷ್ಣವ್...
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ. ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು...