ಸುದ್ದಿದಿನ,ದಾವಣಗೆರೆ:ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25...
ಸುದ್ದಿದಿನ,ದಾವಣಗೆರೆ:ತಾಲೂಕಿನ ಕಂದಗಲ್ ಗ್ರಾಮ ಪಂಚಾಯಿತಿಯ ನೂತನ ಆಧ್ಯಕ್ಷರಾಗಿ ಫೆ.21 ರಂದು ಎಲ್.ಆರ್. ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗೆ ಸಾಮಾನ್ಯ ಪುರುಷ ಮೀಸಲಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಧಿಕಾರಿಯಾಗಿ ಕೋಆಪರೇಟಿವ್ ಸೊಸೈಟಿಯ ನಿಬಂಧಕರಾದ ಮಂಜುಳಾ ಅವರು ಕಾರ್ಯನಿರ್ವಹಿಸಿದರು....
ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ...
ಸುದ್ದಿದಿನಡೆಸ್ಕ್:ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ ರಚನೆ, ಬಸವ ತತ್ವ ಪ್ರಚಾರಕ್ಕೆ 500 ಕೋಟಿ ನೆರವು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಿಂಗಾಯತ ಮಠಾಧೀಶರು,...
ಸುದ್ದಿದಿನ.ಬಳ್ಳಾರಿ:ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕಾಂಗಳಿಗೆ ಪಾವತಿಯಾಗದ ಗೃಹ ಜ್ಯೋತಿ ಹಣ ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಅದರಂತೆ...
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ-ಕೇರ್ ಮತ್ತು ಕಿಮೊಥೆರಪಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕಿಮೊಥೆರಪಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ವಿಜಯಪುರ ಮತ್ತು...
ಸುದ್ದಿದಿನಡೆಸ್ಕ್:ತುಂಗಭದ್ರಾ ನದಿಯ, 30 ಟಿ.ಎಂ.ಸಿ. ಅಡಿ ನೀರನ್ನು ಉಳಿಸಿ, ಸದ್ಬಳಕೆ ಮಾಡಿಕೊಳ್ಳಲು, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ, ರಾಜಸ್ಥಾನದ ಉದಯಪುರದಲ್ಲಿ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜಲ ಸಂಪನ್ಮೂಲ ಖಾತೆ ಸಚಿವರ ಜೊತೆ ಚರ್ಚೆ ನಡೆಸಿದ್ದಾಗಿ,...
ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್...
ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಮುಂಗಡ ಪತ್ರ ಮಂಡನೆ ಹಿನ್ನೆಲೆಯಲ್ಲಿ ರೈತ...
ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ...
Notifications