ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ. ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ...
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ...
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು. ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ...
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಶನಿವಾರ...
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ,...
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ದಾವಣಗೆರೆ ಮಹಾ ನಗರಪಾಲಿಕೆ...
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೊದಲ...
ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಈ ಕುರಿತು ಎಐಸಿಸಿ...
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ...
ಸುದ್ದಿದಿನ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ ಬದುಕಿನ ಭಾಗ್ಯ ಎಂದು ವಿನೀತನಾಗಿ ಸ್ವೀಕರಿಸಿದ್ದೇನೆ ಎಂದು...