ಸುದ್ದಿದಿನಡೆಸ್ಕ್:ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗಾಗಿ 8ನೇ ಕೇಂದ್ರ ವೇತನ ಆಯೋಗ ರಚಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ...
ಸುದ್ದಿದಿನಡೆಸ್ಕ್:ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ, ವಿಶೇಷ ಚೇತನರ ವ್ಯಕ್ತಿಗಳ ಸಬಲೀಕರಣ ಇಲಾಖೆ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ವಿಶೇಷ ಚೇತನರನ್ನು ಸಬಲೀಕರಣಗೊಳಿಸಲು ಖಾಸಗಿ ಸಂಸ್ಥೆಗಳು ಹಾಗೂ ನವೋದ್ಯಮಗಳೊಂದಿಗೆ 72 ತಿಳುವಳಿಕೆಯ ಒಪ್ಪಂದಗಳಿಗೆ ಸಹಿ ಹಾಕಿದೆ....
ಸುದ್ದಿದಿನಡೆಸ್ಕ್:ಭಾರತದ ಶಾಲೆಗಳಲ್ಲಿ 26. 52 ಕೋಟಿ ವಿದ್ಯಾರ್ಥಿಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 4.33 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ನಿನ್ನೆ ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ರ ಆರ್ಥಿಕ ಸಮೀಕ್ಷೆ...
ಸುದ್ದಿದಿನಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಲೋಕಸಭೆಯಲ್ಲಿಂದು ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ 7ನೇ ಮುಂಗಡ ಪತ್ರವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ....
ಸುದ್ದಿದಿನಡೆಸ್ಕ್:ಸಂಸತ್ತಿನ ಬಜೆಟ್ ಅಧಿವೇಶನದ ಮುನ್ನಾ ದಿನವಾದ ಇಂದು ದೆಹಲಿಯಲ್ಲಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಸುಗಮ ಕಲಾಪ ನಡೆಸಲು ಸರ್ಕಾರ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಸಭೆಯಲ್ಲಿ ಕೋರುವ...
ಸುದ್ದಿದಿನಡೆಸ್ಕ್:ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ...
ಸುದ್ದಿದಿನಡೆಸ್ಕ್:ಪಂಚೆ ತೊಟ್ಟು ಬಂದ ರೈತನಿಗೆ ಜಿ.ಟಿ ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಘಟನೆ ಇಂದು ಸದನದಲ್ಲಿ ಪ್ರತಿಧ್ವನಿಸಿದೆ. ಸದನಕ್ಕೆ ಪಂಚೆಯುಟ್ಟು ಬಂದ ಶಾಸಕ ಶರಣಗೌಡ ಕಂದಕೂರ ಜಿಟಿ ಮಾಲ್ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಹಲವು ಶಾಸಕರು...
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಈಗಾಗಲೇ 375ಬಸ್ ಗಳನ್ನು ಖರೀದಿ ಮಾಡಲಾಗಿದೆ. ಮತ್ತೆ 300 ಹೊಸ ಬಸ್ ಗಳನ್ನ ಖರೀದಿ ಮಾಡಲಾಗುವುದು ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ತಿಳಿಸಿದ್ದಾರೆ....
ಸುದ್ದಿದಿನಡೆಸ್ಕ್:ಜನಸಂಖ್ಯೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಗರ್ಭ ನಿರೋಧಕ ಅಳವಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶ್ವ...
ಸುದ್ದಿದಿನ,ದಾವಣಗೆರೆ:ಚಿಗಟೇರಿ ಜಿಲ್ಲಾ ಆಸ್ಪತ್ರೆ 400 ಬೆಡ್ ಸಾಮಥ್ರ್ಯದ ಸಿಬ್ಬಂದಿ ಇದ್ದರೂ 930 ಬೆಡ್ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿನ ಕಟ್ಟಡ ಹಳೆಯದಾಗುತ್ತಿದೆ. ಹಳೆ ಕಟ್ಟಡದ ಮಾದರಿಯಲ್ಲಿಯೇ ಶಿಥಿಲವಾದ ಕಟ್ಟಡ ತೆರವು ಮಾಡಿ ಹಂತ ಹಂತವಾಗಿ ಹೊಸ ಕಟ್ಟಡ ನಿರ್ಮಾಣ...