ಸುದ್ದಿದಿನಡೆಸ್ಕ್:ಮಧುಗಿರಿಯಲ್ಲೂ ಪಾವಗಡ ಮಾದರಿಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಸುಮ್.ಸಿ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಸೋಲಾರ್ ಪಾರ್ಕ್ ಸ್ಥಾಪಿಸಲು...
ಸುದ್ದಿದಿನಡೆಸ್ಕ್:ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಪ್ರಕಟಣೆಯಲ್ಲಿ...
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸುಮಾರು 1 ಸಾವಿರದ 200 ಎಕರೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ ಆಗುತ್ತಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಾಂಖಿಕ ಮತ್ತು ಯೋಜನಾ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಹಿರಿಯೂರು...
ಸುದ್ದಿದಿನಡೆಸ್ಕ್:ಇಂದಿನಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ಜನನ ಮರಣ ನೋಂದಣಿ ಪ್ರಕ್ರಿಯೆ ಅನುಷ್ಟಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಎಂಬಿಬಿಎಸ್ ಸೀಟು ಸರ್ಕಾರಿ...
ಸುದ್ದಿದಿನಡೆಸ್ಕ್:ಹೊಸ ಮೂರು ಅಪರಾಧ ಕಾಯ್ದೆಗಳು ಇಂದಿನಿಂದ ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತಾ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023 ಇಂದಿನಿಂದ ಜಾರಿಗೆ ಬರಲಿದೆ. ಕಳೆದ ವರ್ಷ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಗಳನ್ನು...
ಸುದ್ದಿದಿನಡೆಸ್ಕ್:ರಾಜ್ಯದ ಸರ್ಕಾರಿ ಒಡೆತನದ ಏಕೈಕ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಷುಗರ್ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಇಂದು ಚಾಲನೆ ನೀಡಿದರು. ಬಾಯ್ಲರ್ಗೆ ಅಗ್ನಿ ಸ್ಪರ್ಶ ಮಾಡುವ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾ.ಪಂ. ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಲ್.ಎ.ಕೃಷ್ಣನಾಯ್ಕ ಇವರ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ಜುಲೈ 1 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13 ರಂದು ರಾಷ್ಟ್ರೀಯ ಲೋಕಾದಾಲತ್ತು ಹಮ್ಮಿಕೊಳ್ಳಲಾಗಿದ್ದು, ಲೋಕ ಅದಾಲತ್ತಿನ ಪೂರ್ವಭಾವಿಯಾಗಿ ಜೂ. 29 ರಂದು ಹರಿಹರದಲ್ಲಿ ಸಭೆ ಮತ್ತು ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು. ಲೋಕಾದಾಲತ್...
ಸುದ್ದಿದಿನಡೆಸ್ಕ್:ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ಜಾರಿಯನ್ನು ತ್ವರಿತಗೊಳಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರಿಗೆ ಕೈಗೆಟಕುವಂತೆ ವಂದೇ ಭಾರತ್...
ಸುದ್ದಿದಿನಡೆಸ್ಕ್: ಮಲೇಬೆನ್ನೂರು ಪುರಸಭೆಯ ನೂತನ ನಾಮಿನಿ ಸದಸ್ಯರಾಗಿ ಆರಿಫ್ ಅಲಿ ಎ. ದೊಡ್ಡಮನಿ ಬಸವರಾಜ್. ಬುಡ್ಡವರ್ ರಫೀಕ್ ಸಾಬ್, ಎಕ್ಕೆಗೊಂದಿ ಕರಿಯಪ್ಪ. ಬಿ ವೀರಯ್ಯ, ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಜಿಲ್ಲಾ...