ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್...
ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸುದ್ದಿದಿನಡೆಸ್ಕ್: ಬೆಂಗಳೂರಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಹೊಣೆಗಾರಿಕೆಯನ್ನು ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಟ್ಟು ಪೋಷಿಸಲು, ’ಹಸಿರು ರಕ್ಷಕ’ ಅಭಿಯಾನವನ್ನು ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ...
ಸುದ್ದಿದಿನಡೆಸ್ಕ್: ಕಲ್ಯಾಣ ಕರ್ನಾಟಕ ಪ್ರದೇಶ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳ ಸುಧಾರಣೆಗೆ ಆದ್ಯತೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ...
ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ಆವಾಸ್ ಯೋಜನೆ -ಪಿಎಂಎವೈ ಅಡಿಯಲ್ಲಿ 3 ಕೋಟಿ ಗ್ರಾಮೀಣ ಮತ್ತು ನಗರ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...
ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ಖಾಸಗಿ ಹೋಮಿಯೋಪಥಿಕ್...
ಸುದ್ದಿದಿನಡೆಸ್ಕ್: ಬಿಜೆಪಿ ಹಿರಿಯ ನಾಯಕ ಮೋಹನ್ ಚರಣ್ ಮಾಂಝಿ, ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರ ಉಪಸ್ಥಿತಿಯಲ್ಲಿ ಭುವನೇಶ್ವರದಲ್ಲಿ ನಡೆದ ಬಿಜೆಪಿ...
ಸುದ್ದಿದಿನಡೆಸ್ಕ್: ಆಂಧ್ರಪದೇಶದ ಮುಖ್ಯಮಂತ್ರಿಯಾಗಿದ ಎನ್.ಚಂದ್ರಬಾಬು ನಾಯ್ಡು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಜಯವಾಡದಲ್ಲಿ ನಡೆದ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಶಾಸಕರಿದ್ದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ....
ಸುದ್ದಿದಿನ,ಮಸ್ಕಿ: ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಐದು ಗ್ಯಾರಂಟಿ ಹಾಗೂ ಕೇಂದ್ರ ಸರ್ಕಾರ ಒಂದು ಲಕ್ಷರೂ ಮಹಿಳೆಯರ ಖಾತೆಗೆ ಹಾಕುವ ಘೋಷಣೆ ಜೊತೆಗೆ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಬಹುತೇಕ ಸಚಿವರು ಕೊಪ್ಪಳ ಕ್ಷೇತ್ರದಲ್ಲಿ...
ಸುದ್ದಿದಿನಡೆಸ್ಕ್ : ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ಭವನದ ಭವ್ಯ ಮೆಟ್ಟಿಲುಗಳ ಮೇಲೆ ದೇಶ ವಿದೇಶಗಳ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ...