ಸುದ್ದಿದಿನಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ನಿವೇಶನ ಹಂಚಿಕೆಯ ಪ್ರಮುಖ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. 50:50 ಅನುಪಾತದ ಯೋಜನೆಯ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ...
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ...
ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ...
ಸುದ್ದಿದಿನಡೆಸ್ಕ್:ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ...
ಸುದ್ದಿದಿನಡೆಸ್ಕ್:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದಾರೆ. ನವೆಂಬರ್ 13ರಂದು...
ಸುದ್ದಿದಿನಡೆಸ್ಕ್:ಯಲ್ಲಮ್ಮನ ಗುಡ್ಡವಿರುವ ಸವದತ್ತಿ ಕ್ಷೇತ್ರಕ್ಕೆ ಪ್ರತಿವರ್ಷ ಕೋಟ್ಯಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಅವರಿಗೆ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿಂದು ಸುದ್ದಿಗಾರರೊಂದಿಗೆ...
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ...
ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧಪೂಜೆ ನೆರವೇರಿಸಿದರು. ಅರಮನೆ ಮುಂಭಾಗದಲ್ಲಿ ಪಟ್ಟದ...
ಸುದ್ದಿದಿನಡೆಸ್ಕ್:ದೇಶದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು...
ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು. ಇತ್ತೀಚಿಗೆ ನಗರದ...