ಸುದ್ದಿದಿನಡೆಸ್ಕ್: ಎನ್ಡಿಎ ಮೈತ್ರಿಕೂಟದ ನಾಯಕ ನರೇಂದ್ರ ಮೋದಿ ಇಂದು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ ಸರ್ಕಾರದ ಸಚಿವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಮತ್ತು ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ. ಇದೇ 7 ರಂದು...
ಸುದ್ದಿದಿನಡೆಸ್ಕ್: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್-ಯುಜಿ ನಲ್ಲಿ 1ಸಾವಿರದ 500 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ದೆಹಲಿಯಲ್ಲಿ...
ಸುದ್ದಿದಿನಡೆಸ್ಕ್: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ. ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು...
ಸುದ್ದಿದಿನಡೆಸ್ಕ್: ಜೂನ್ 3 ರಂದು ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, 6 ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್ ಮತ್ತು ಮೂರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ...
ಸುದ್ದಿದಿನಡೆಸ್ಕ್: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು,...
ಸುದ್ದಿದಿನಡೆಸ್ಕ್ :ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ಹಾಗೂ ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ (87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಚೇರಿಯನ್ನು ಜಿಲ್ಲಾ ಪಂಚಾಯತ್ ಹತ್ತಿರ ದೂರದರ್ಶನ ಕೇಂದ್ರದ ಪಕ್ಕದಲ್ಲಿ ನಿರ್ಮಿಸಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿರುತ್ತದೆ. ಜೂನ್ 10 ರ ನಂತರ ಕಚೇರಿಗೆ ಸಂಬಂಧಿಸಿದ ಪತ್ರವ್ಯವಹಾರವನ್ನು ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತಿ...
ಸುದ್ದಿದಿನಡೆಸ್ಕ್: ಕಳೆದ ವಿಧಾನಸಭೆ ಚುನಾವಣೆ ವೇಳೆ ನೀಡಿದ ಜಾಹಿರಾತು ಪ್ರಕರಣದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ಕರ್ನಾಟಕ ವಿಧಾನಸಭೆ...
ಈ. ಬಸವರಾಜು ಹುಟ್ಟಿದ್ದು ತಮಿಳನಾಡಿನ ದಲಿತ ಕುಟುಂಬದಲ್ಲಿ. ಪ್ರತಿಭಾಶಾಲಿ. ಶಾಲೆಯಲ್ಲಿ ಕಾಲೇಜಿನಲ್ಲಿ ಯಾವಾಗಲೂ ಮೊದಲಿಗ. ಏನಾದರೂ ಸಾದಿಸಬೇಕೆಂದು ಐ. ಎ. ಎಸ್. ಬರೆದು ಜನರಲ್ ಮೆರಿಟ್ಟು 9ನೆಯ ರ್ಯಾಂಕ ಪಡೆದ ದಲಿತ ಯುವಕ. ಕರ್ನಾಟಕ ಕೆಡರ್...
ಸುದ್ದಿದಿನ ಡೆಸ್ಕ್ : ನಟಿ ಕಂಗನಾ ರಾಣಾವತ್ ಗೆ ಸಿ ಐ ಎಸ್ ಎಫ್ (CISF) ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಎಂಬುವವರು ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸಿಐಎಸ್ಎಫ್ ಕಾನ್ಸೆಬಲ್ ಕುಲ್ವಿಂದರ್ ಕೌರ್ ಅವರು ದಿಲ್ಲಿಗೆ...