ಸುದ್ದಿದಿನ,ದಾವಣಗೆರೆ : ಲೋಕ ಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರು 26094ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಗಾಯತ್ರಿ ಸಿದ್ದೇಶ್ವರ ಇದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ ಡೆಸ್ಕ್ : ಲೋಕಸಭೆಯ 543 ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಿದೆ. ಉಳಿದ 542 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. ಬಿಜೆಪಿ-233, ಐಎನ್ಸಿ-94, ಎಸ್ಪಿ-35, ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್-ಎಐಟಿಸಿ-24, ಡಿಎಂಕೆ-19,...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ದೇಶದ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ಜಾಗತಿಕ ದಾಖಲೆ ನಿರ್ಮಿಸಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮುಖ್ಯ...
ಸುದ್ದಿದಿನ ಡೆಸ್ಕ್ : ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪರಿಷತ್ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಆರು ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಮೂರು ಲಕ್ಷದ 63ಸಾವಿರದ 573ಮಂದಿ ಮತದಾರದಿದ್ದಾರೆ. ನೊಂದಾಯಿತ...
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ...
ಸುದ್ದಿದಿನ ಡೆಸ್ಕ್ : ಲೋಕಸಭೆಯ ಆರನೇ ಹಂತದ ಚುನಾವಣೆಯಲ್ಲಿ ಪುರುಷರಿಗಿಂತ ಶೇ.3ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದೇ ತಿಂಗಳ 25 ರಂದು ನಡೆದ ಆರನೇ...
ಸುದ್ದಿದಿನ ಡೆಸ್ಕ್ : ಇತ್ತೀಚೆಗಷ್ಟೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಬಿಎಸ್ ವೈ ಅವರ ಬಳಿ ಸಹಾಯ ಕೋರಲು ಹೋದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ...
ಸುದ್ದಿದಿನ ಕನ್ನಡ ಬೆಳಗಿನ ಪ್ರಮುಖ ಸುದ್ದಿಗಳು ಇಂದು ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಹಾರ್ಲಾಲ್ ನೆಹರು ಅವರ ಪುಣ್ಯತಿಥಿ. ಸ್ವಾತಂತ್ರ್ಯ ನಂತರ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ್ದ ಅವರು, 1964ರ ಮೇ 27 ರಂದು ನಿಧನರಾದರು. 16...
ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ...