ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು...
ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿದ್ದು, ಮುಂದಿನ ವರ್ಷದಿಂದ...
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜತೆಗೆ, ದೊಡ್ಡ ಸಂಖ್ಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ....
ಸುದ್ದಿದಿನ, ಮೈಸೂರು : ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಸಂತ್ರಸ್ತೆಯರಿಗೆ ನೆರವು ನೀಡುವ ಬದಲು, ಸರ್ಕಾರ ಹಿಂಸೆ...
ಸುದ್ದಿದಿನ ಡೆಸ್ಕ್ : ಪೌರತ್ವ ತಿದ್ದುಪಡಿ ನಿಯಮಗಳು 2024 ರ ಅಧಿಸೂಚನೆಯ ನಂತರ ಪೌರತ್ವ ಪ್ರಮಾಣ ಪತ್ರಗಳ ಮೊದಲ ಪ್ರತಿಗಳನ್ನು ಕೆಲ ಅರ್ಜಿದಾರರಿಗೆ ಬುಧವಾರ ವಿತರಿಸಲಾಯಿತು. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ 14...
ಸುದ್ದಿದಿನ ಡೆಸ್ಕ್ : ಮೇಲ್ಮನೆ ಸದಸ್ಯರಾಗಿ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಂದುವರಿದಿದ್ದು, ಈವರೆಗೆ ಒಟ್ಟು 29 ಅಭ್ಯರ್ಥಿಗಳಿಂದ 40 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ಪೈಕಿ ಆಡಳಿತಾರೂಢ ಕಾಂಗ್ರೆಸ್ 5, ಬಿಜೆಪಿ 3,...
ಸುದ್ದಿದಿನ ಡೆಸ್ಕ್ : ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸುಮ್ಮನೆ ಲೆಕ್ಕ ಹಾಕತೊಡಗಿದೆ....
ಸುದ್ದಿದಿನ,ದಾವಣಗೆರೆ : 18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆದ ಮತದಾನದಲ್ಲಿ ಶೇ 76.98 ರಷ್ಟು ಮತದಾನವಾಗಿದ್ದು ಈವರೆಗೂ ನಡೆದ ಚುನಾವಣೆಗಳಲ್ಲಿ ಗರಿಷ್ಠ ಮತದಾನ ದಾಖಲಾಗಿದೆ ಎಂದು...
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ನಿನ್ನೆ ಸುಗಮ ಮತದಾನವಾಗಿದ್ದು, ಶೇಕಡ 70.41ರಷ್ಟು ಮತದಾನವಾಗಿದೆ. ಬಾಗಲಕೋಟೆಯಲ್ಲಿ ಶೇಕಡ 70.10 ರಷ್ಟು, ಬೆಳಗಾವಿಯಲ್ಲಿ ಶೇಕಡ 71.00, ಬಳ್ಳಾರಿ 72.35, ಬೀದರ್ 63.55, ಬಿಜಾಪುರ 64.71, ಚಿಕ್ಕೋಡಿ 76.47, ದಾವಣಗೆರೆ...
ಸುದ್ದಿದಿನ ಡೆಸ್ಕ್ : ದೇಶದ 93 ಲೋಕಸಭಾ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದೆ. ಕರ್ನಾಟಕದ 14, ಗುಜರಾತ್ನ 25, ಮಹಾರಾಷ್ಟ್ರ 11, ಉತ್ತರಪ್ರದೇಶ 10, ಮಧ್ಯಪ್ರದೇಶ 9, ಛತ್ತೀಸ್ಗಢ 7, ಬಿಹಾರ 5, ಅಸ್ಸಾಂ, ಪಶ್ಚಿಮ...