ಸುದ್ದಿದಿನಡೆಸ್ಕ್:ಜಗತ್ತಿನಾದ್ಯಂತ ಇಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕವಾಗಿ ಹೃದಯದ ಆರೋಗ್ಯದ ಬಗ್ಗೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್ 29 ಅನ್ನು ವಿಶ್ವ ಹೃದಯ ದಿನವನ್ನಾಗಿ ಆಚರಿಸಲಾಗುತ್ತದೆ....
ಸುದ್ದಿದಿನಡೆಸ್ಕ್:ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ತಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಅಹವಾಲು ಆಲಿಸಿದ...
ಸುದ್ದಿದಿನಡೆಸ್ಕ್:ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು...
ಸುದ್ದಿದಿನಡೆಸ್ಕ್:ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟದ ಆಂದೋಲನ ನಡೆಸಿ 100 ವರ್ಷಗಳು ಪೂರೈಸಿದ ನೆನಪಿಗಾಗಿ ರಾಜ್ಯ ಸರ್ಕಾರವು, ಅಕ್ಟೋಬರ್ 2 ರಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞೆ’ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದೆ. ಮೊದಲ...
ಸುದ್ದಿದಿನಡೆಸ್ಕ್:ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು...
ಮಲ್ಕುಂಡಿ ಮಹದೇವ ಸ್ವಾಮಿ “ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ದೇವದಾಸ್ ಗಾಂಧಿ. “ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಡಾ. ಅಂಬೇಡ್ಕರ್. ಅಂದು ಅಕೋಲದಲ್ಲಿ ಗಾಂಧಿಜೀ ತಂಗಿದ್ದರು....
ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು. ಸೆ.22 ರಿಂದ...
ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ...
ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ....
ಸುದ್ದಿದಿನಡೆಸ್ಕ್:ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು,ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ...