ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಸಭೆಗಳು, ಅನಧಿಕೃತ ಪ್ರಚಾರ ಸೇರಿದಂತೆ ಇಲ್ಲಿಯವರೆಗೆ ಒಟ್ಟು 673 ಎಫ್ಐಆರ್ ದಾಖಲಿಸಲಾಗಿದೆ....
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಷ್ಕೃತ ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು ಬಿಡುಗಡೆ ಮಾಡಿದೆ. ಒಟ್ಟು 5 ಕೋಟಿ 31 ಲಕ್ಷದ 33 ಸಾವಿರದ 54ಮತದಾರರಿದ್ದು, ಈ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಗೆ ಮುಂದಿನ ತಿಂಗಳ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ 224ಅಭ್ಯರ್ಥಿಗಳು, ಕಾಂಗ್ರೆಸ್ – 223 , ಜೆಡಿಎಸ್-207, ಎಎಪಿ-209, ಬಿಎಸ್ಪಿ-133,...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ವಿವಿಧ ರಾಜಕೀಯ ಪಕ್ಷಗಳ ನಾಯಕರಿಂದ ಪ್ರಚಾರ ಬಿರುಸುಗೊಂಡಿದೆ. ಯಾದಗಿರಿಯಲ್ಲಿ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಿದರು. ಇದಕ್ಕೂ...
ಸುದ್ದಿದಿನ ಡೆಸ್ಕ್ : ಮುಂದಿನ ತಿಂಗಳ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಅಂತಿಮ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ. ಬಿಜೆಪಿ-224, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 223 , ಜೆಡಿಎಸ್-207, ಎಎಪಿ-209, ಬಿಎಸ್ಪಿ-133,...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಟಿ-ನರಸೀಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿ, ಪಕ್ಷದ ಅಭ್ಯರ್ಥಿಯ ಪರ ಮತಯಾಚಿಸಿದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ರೋಡ್...
ಸುದ್ದಿದಿನ ಡೆಸ್ಕ್ : ಚಿಲ್ಲರೆ ಹಣದುಬ್ಬರ ಜನವರಿ ತಿಂಗಳಲ್ಲಿ ಅತ್ಯಧಿಕ ಅಂದರೆ ಶೇಕಡ 6.52ಕ್ಕೆ ಏರಿಕೆಯಾಗಿದೆ. ಧಾನ್ಯಗಳು ಮತ್ತು ಪ್ರೋಟೀನ್-ಭರಿತ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವಾಗಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದೆ. ಕಳೆದ...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಸ್ಥಿರವಾದ ಬೆಳವಣಿಗೆ ದಾಖಲಾಗಿದೆ. ಈ ತಿಂಗಳ 10ರವರೆಗೆ 15.67 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ ಸಂಗ್ರಹವಾದ ಒಟ್ಟು...
ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ನಾಳೆ ಆರಂಭಗೊಳ್ಳಲಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಇದೇ 13ರಿಂದ ರಾಜ್ಯಪಾಲರ...
ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....