ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಕೇಂದ್ರ ಸಂಸದೀಯ...
ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ...
ಸುದ್ದಿದಿನ,ದಾವಣಗೆರೆ : ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪ್ರಕಟಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 17,276 ಮತದಾರರು...
ಸುದ್ದಿದಿನ, ಬೆಳಗಾವಿ : ಗ್ರಾಮೀಣ ಮತ್ತು ನಗರಪ್ರದೇಶಗಳಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಆರ್ಥಿಕ ನೆರವು ಹೆಚ್ಚಳ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಯಲ್ಲಿಂದು ಹೇಳಿದರು. ಪ್ರಶ್ನೋತ್ತರ ವೇಳೆಯಲ್ಲಿ ಅವರು,...
ಸುದ್ದಿದಿನ,ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ಮಾರ್ಗಸೂಚಿಗಳಿಗೆ ಸಂಬಂಧಿಸಿ ಇಂದು ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...
ಸುದ್ದಿದಿನ ಡೆಸ್ಕ್ : ಬೆಳೆಗಾವಿಯ ಸುವರ್ಣಸೌಧದಲ್ಲಿ ಇದೇ ತಿಂಗಳ 19ರಿಂದ 30 ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ...
ಸುದ್ದಿದಿನ,ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ 90ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಂಥಾಲಯ ಮತ್ತು...
ಸುದ್ದಿದಿನ ಡೆಸ್ಕ್ : ಬಿಜೆಪಿಯ ಹಿರಿಯ ಮುಖಂಡ ಭೂಪೇಂದ್ರ ಪಟೇಲ್ ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗಾಂಧಿನಗರದಲ್ಲಿ ಪಕ್ಷದ ವೀಕ್ಷಕರು ಹಾಗೂ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅರ್ಜುನ್ ಮುಂಡಾ...
ಸುದ್ದಿದಿನ ಡೆಸ್ಕ್ : ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿತ್ತು. ವಿಧಾನಸಭೆ ಸಂಕೀರ್ಣದಲ್ಲಿ ಕಾಂಗ್ರೆಸ್...
ಸುದ್ದಿದಿನ, ಬೆಂಗಳೂರು : ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ’ನಮ್ಮ ಕ್ಲಿನಿಕ್’ ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ...