ಸುದ್ದಿದಿನ ಡೆಸ್ಕ್ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯ ತೀವ್ರಗೊಳಿಸಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಕಾಲ ವಿವಿಧ ಸ್ಥಳಗಳಲ್ಲಿ ರೋಡ್ ಶೋ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರಿಗೆ, ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ...
ಸುದ್ದಿದಿನ, ಚಿತ್ರದುರ್ಗ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗ ಹಾಗೂ ಜಿಲ್ಲಾಢಳಿತ ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ. ಚುನಾವಣಾ ಆಯೋಗದಿಂದ ಅನುಮೋದನೆಗೊಂಡ ಚಿತ್ರದುರ್ಗ ಜಿಲ್ಲೆಯ ಆರು...
ಸುದ್ದಿದಿನ,ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಹಿಂದೆ ಜೆಡಿಎಸ್ ಪಕ್ಷ ತೊರೆದು ತಟಸ್ಥರಾಗಿದ್ದ ಗೀತಾ...
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಬೇಕೆಂದು ಮಾಲೀಕರಿಗೆ ಕಾರ್ಮಿಕ ಇಲಾಖೆ ಸೂಚಿಸಿದೆ. ಅಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು,...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಬಿ.ಜಿ. ಅಜಯ್ಕುಮಾರ್ ಪರ ನಗರದಲ್ಲಿ ಚಿತ್ರನಟ ಸುದೀಪ್ ಅಬ್ಬರದ ಪ್ರಚಾರ ನಡೆಸಿದರು. ನಗರದ ನಿಟ್ಟುವಳ್ಳಿ ದುರ್ಗಾಂಬಿಕಾ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದೆ. ಮತದಾರರ ಒಲೈಕೆಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಕೇಂದ್ರ ರಕ್ಷಣಾ ಸಚಿವ...
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಸಭೆಗಳು, ಅನಧಿಕೃತ ಪ್ರಚಾರ ಸೇರಿದಂತೆ ಇಲ್ಲಿಯವರೆಗೆ ಒಟ್ಟು 673 ಎಫ್ಐಆರ್ ದಾಖಲಿಸಲಾಗಿದೆ....
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಷ್ಕೃತ ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು ಬಿಡುಗಡೆ ಮಾಡಿದೆ. ಒಟ್ಟು 5 ಕೋಟಿ 31 ಲಕ್ಷದ 33 ಸಾವಿರದ 54ಮತದಾರರಿದ್ದು, ಈ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಗೆ ಮುಂದಿನ ತಿಂಗಳ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ 224ಅಭ್ಯರ್ಥಿಗಳು, ಕಾಂಗ್ರೆಸ್ – 223 , ಜೆಡಿಎಸ್-207, ಎಎಪಿ-209, ಬಿಎಸ್ಪಿ-133,...