ಸುದ್ದಿದಿನ,ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ನಾನು...
ಸುದ್ದಿದಿನ,ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧಿತರಾದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಕೇವಲ ಸೇಫ್ಟಿ ಪಿನ್.. ಮೂಲ ಕಿಂಗ್ಪಿನ್ಗಳು ಯಾರು? ಸರ್ಕಾರದ ಪ್ರಭಾವಿಗಳನ್ನು ರಕ್ಷಿಸಲು ಅಮೃತ್ ಪಾಲ್ ಅವರನ್ನ ಬಂಧಿಸಲಾಗಿದೆ ಅಂತ ಶಾಸಕ ಪ್ರೀಯಾಂಕ ಖರ್ಗೆ...
ಸುದ್ದಿದಿನ, ಬೆಂಗಳೂರು : ಮಾಜಿ ಸಚಿವ ಜಮೀರ್ ಅಹಮ್ಮದ್ ಮನೆ ಮೇಲೆ ಭ್ರಷ್ಟಾಚಾರ ತನಿಖಾ ದಳ (ಎಸಿಬಿ) ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ...
ಸುದ್ದಿದಿನ ಡೆಸ್ಕ್ : ರಾಜಕೀಯ ದಕ್ಷತೆ ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡಬೇಕು ಹಾಗೂ ತುಷ್ಟೀಕರಣ ಕೋಮುವಾದ ಮತ್ತು ವಂಶಾಡಳಿತ ರಾಜಕಾರಣವನ್ನು ಸೋಲಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಸ್ಪಷ್ಟ ಕರೆ...
ಸುದ್ದಿದಿನ,ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರ ಕಾರ್ಮಿಕರೊಂದಿಗೆ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪೌರ...
ಸುದ್ದಿದಿನ ಡೆಸ್ಕ್ : ದೇಶಕ್ಕೆ ಮಾದರಿಯಾಗಬೇಕಿದ್ದ ರಾಜ್ಯದ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರವನ್ನಾಗಿಸಿದ ಕೀರ್ತಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆ ಸಲ್ಲಬೇಕು. ಪಠ್ಯ ಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಅಪಮಾನ ಮಾಡಿ...
ಸುದ್ದಿದಿನ ಡೆಸ್ಕ್ : ಪರಿಸರದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ನವೀಕರಿಸಲಾಗದ ಶಕ್ತಿಯ ಮೂಲಗಳ ಬಳಕೆ ಕಡಿಮೆ ಮಾಡಿ ನವೀಕರಿಸಬಹುದಾದ, ಸೌರ ಶಕ್ತಿ, ಹೈಡ್ರೋಜನ್ ವಾಹನಗಳನ್ನು ಹೆಚ್ಚು ಬಳಸಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ...
ಸುದ್ದಿದಿನ,ದಾವಣಗೆರೆ : ಪಬ್ಲಿಕ್ ವಾಹಿನಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕೊಲೆ ಮಾಡಬೇಕು ಎನ್ನುವ ಹೇಳಿಕೆ ನೀಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ದೂರು ನೀಡಿದರು. ಈಚೆಗೆ...
ಬೆಳಗಿನ ಪ್ರಮುಖ ಸುದ್ದಿಗಳು ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹಣೆಯಲ್ಲಿ ಗಣನೀಯ ಸುಧಾರಣೆಯಾಗಿದ್ದು, ಕಳೆದ ಜೂನ್ನಲ್ಲಿ ಒಂದು ಲಕ್ಷದ 44 ಸಾವಿರದ 616 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕರ್ನಾಟಕದಲ್ಲಿ ಕಳೆದ ಜೂನ್ನಲ್ಲಿ 5 ಸಾವಿರದ...
ಸುದ್ದಿದಿನ,ನವದೆಹಲಿ: ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ನೀವೆ ಕಾರಣ. ಸಮುದಾಯದ...