ಸುದ್ದಿದಿನ ಡೆಸ್ಕ್ : ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾರೆ. ಸಮಾಜವಾದಿ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಇಂದು ಲಖನೌದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡು ದಿನಗಳ ಜಪಾನ್ ಭೇಟಿಯ ಭಾಗವಾಗಿ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಕಳೆದ ರಾತ್ರಿ ನವದೆಹಲಿಗೆ ಮರಳಿದ್ದಾರೆ. ಕ್ವಾಡ್ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ...
ಸುದ್ದಿದಿನ,ಧಾರವಾಡ : ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ಸಹಾಯಕ ಚುನಾವಣಾಧಿಕಾರಿಗಳಾಗಿರುವ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದ್ವಿಪ್ರತಿಯಲ್ಲಿ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದರು. ಮೊದಲ ಬಾರಿ ಸಲ್ಲಿಸುವಾಗ...
ಸುದ್ದಿದಿನ ಡೆಸ್ಕ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಅರ್ಸೆಲರ್ ಮಿತ್ತಲ್ ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದರು. ಕೈಗಾರಿಕಾ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟೋಕಿಯೊದಲ್ಲಿ ನಿನ್ನೆ ಜಪಾನಿನ ವಾಣಿಜ್ಯ ನಾಯಕರೊಂದಿಗೆ ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಪಾನಿನ 34 ಕಂಪನಿಗಳ ಉನ್ನತ ಕಾರ್ಯನಿರ್ವಾಹಕರು ಮತ್ತು ಸಿಇಓಗಳು ಈ ಕಾರ್ಯಕ್ರಮದಲ್ಲಿ...
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು ದಾವೋಸ್ ನಲ್ಲಿ ಐದು ದಿನಗಳ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಡಾ||ಸಿ.ಎನ್.ಅಶ್ವತ್ಥನಾರಾಯಣ್ ಭಾಗಿಯಾಗಿ ವಿದೇಶಿ ಬಂಡವಾಳ ಹೂಡಿಕೆ ಸೆಳೆಯಲು ಪ್ರಯತ್ನ...
ಭಾನುವಾರ | ಮಧ್ಯಾಹ್ನದ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ ಸ್ವಿಜರ್ಲೆಂಡ್ನ ದಾವೋಸ್ನಲ್ಲಿ ಆಯೋಜನೆಗೊಂಡಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ವಿಶ್ವದ ಹಲವು ಪ್ರತಿನಿಧಿಗಳು...
ಸುದ್ದಿದಿನ,ದಾವಣಗೆರೆ : ಮಹಾನಗರ ಪಾಲಿಕೆ ವಾರ್ಡ್ ನಂ 28 ಮತ್ತು 37ರ ಉಪ ಚುನಾವಣೆ ಮತ ಎಣಿಕೆ ಕಾರ್ಯವು ಮುಕ್ತಾಯಗೊಂಡಿದ್ದು ,ಬಿಜೆಪಿ ಆಪರೇಷನ್ ಕಮಲ ನಡೆಸಿ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ ಶ್ರೀನಿವಾಸ್ ಮತ್ತು ಲತಾ ಶ್ರೀನಿವಾಸನ್...
ಸುದ್ದಿದಿನ, ಬೆಂಗಳೂರು : ದಾವೋಸ್ನಲ್ಲಿ ನಾಳೆಯಿಂದ ಇದೇ 26ರ ವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ತಾವು ಪಾಲ್ಗೊಳ್ಳುತ್ತಿದ್ದು, ನಾಳೆ ಬೆಳಿಗ್ಗೆ 10ಗಂಟೆಗೆ ದಾವೋಸ್ಗೆ ಪ್ರಯಾಣ ಬೆಳೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು...
ಸುದ್ದಿದಿನ ಡೆಸ್ಕ್ : ಪೆಟ್ರೋಲ್ ಮೇಲೆ ಪ್ರತಿ ಲೀಟರ್ಗೆ 8 ರೂಪಾಯಿ ಹಾಗೂ ಡೀಸಲ್ ಮೇಲೆ 6 ರೂಪಾಯಿ ಕೇಂದ್ರ ಅಬಕಾರಿ ಸುಂಕ ಕಡಿತಗೊಳಿಸಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಕುರಿತು...