ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಮತ್ತು ಕುಕ್ಕುವಾಡ ಹಾಗೂ ಚನ್ನಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನವನ್ನು ತುಂಬಲು ಮೇ 20ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಮೇ.18...
ಸುದ್ದಿದಿನ,ದಾವಣಗೆರೆ: ನಿಮ್ಮ ಜೊತೆಯಲ್ಲೇ ನಾವಿದ್ದು ಮುಂಬರುವ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೊಡಿಸಿ ಬಹುಮತದಿಂದ ನಿಮ್ಮ ಗೆಲುವಿಗೆ ಶಕ್ತಿಯಾಗಿ ನಿಲ್ಲುತ್ತೇವೆ ಎಂಬುದಾಗಿ ಹೊಸಳ್ಳಿ ಗ್ರಾಮಸ್ಥರು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯದರ್ಶಿ ಹಾಗೂ ಪ್ರಬಲ...
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು...
ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲಾ ಭೇಟಿ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ 16 ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ....
ಸುದ್ದಿದಿನ ಡೆಸ್ಕ್ : ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಇಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆಯ ಕಾರ್ಯದರ್ಶಿಯು ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು,...
ಸುದ್ದಿದಿನ ಡೆಸ್ಕ್ : ಮತಾಂತರ ನಿಷೇಧ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದಕ್ಕೂ ಮುನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿಂದು ಮಾತನಾಡಿ ಮತಾಂತರ ನಿಷೇಧ ಕಾಯ್ದೆಯಲ್ಲಿ ಯಾವುದೇ...
ಸುದ್ದಿದಿನ ಡೆಸ್ಕ್ : ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇಂದು ರಾತ್ರಿ 8 ಗಂಟೆಯಿಂದ ನಾಳೆ ಬೆಳಗಿನಜಾವ 5 ಗಂಟೆಯವರೆಗು ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಅಧ್ಯಕ್ಷರ ಮಾಧ್ಯಮ ವಿಭಾಗ ತಿಳಿಸಿದೆ. ಇದಕ್ಕೂ ಮುನ್ನ ಅಧಿಕಾರಿಗಳು ವೈಶಾಖ ಬುದ್ಧ...
ಸುದ್ದಿದಿನ ಡೆಸ್ಕ್ : ಭಾರತ ಮತ್ತು ನೇಪಾಳ ಇಂದು ಆರು ಮಹತ್ವದ ಒಡಂಬಡಿಕೆಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಂಡಿವೆ. ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು ಮತ್ತು ಲುಂಬಿನಿ ಬೌದ್ಧ ವಿಶ್ವವಿದ್ಯಾಲಯದಲ್ಲಿ ಬೌದ್ಧ ಧರ್ಮದ...
ಸುದ್ದಿದಿನ,ದಾವಣಗೆರೆ : ಕುರುಬ ಸಮಾಜದ ಇತಿಹಾಸ ಕುರಿತು ಒಂದು ದಿನದ ಚಿಂತನ ಮಂಥನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಪೂರ್ವಭಾವಿ ಸಭೆಯನ್ನು ಮಾಜಿ ಸಚಿವ ಎಚ್ ಎಂ ರೇವಣ್ಣ ನೇತೃತ್ವದಲ್ಲಿ ನಡೆಯಿತು. ದಾವಣಗೆರೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ...
ಸುದ್ದಿದಿನ ಡೆಸ್ಕ್ : ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ನಾಳೆ ಭಾರತದ ಆಯೋಗಗಳ ಮುಖ್ಯಸ್ಥರ ಗುಂಪಿನೊಂದಿಗೆ ಮಾತುಕತೆ ನಡೆಸಲಿದ್ದಾರೆ. ನವದೆಹಲಿಯಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಈ ಸಂವಾದದಲ್ಲಿ 14ರಾಷ್ಟ್ರಗಳ ಆಯೋಗಗಳ ಮುಖ್ಯಸ್ಥರು...