ಸುದ್ದಿದಿನ ಡೆಸ್ಕ್ : 2050ರ ವೇಳೆಗೆ ಆಹಾರ ಉತ್ಪಾದನಾ ವಲಯದಲ್ಲಿ ದೇಶ ಸ್ವಾವಲಂಬನೆ ಸಾಧಿಸಬೇಕಾದರೆ ಬಹಳ ದೊಡ್ಡ ಪ್ರಮಾಣದಲ್ಲಿ ಬಂಜರು ಭೂಮಿ ಅಭಿವೃದ್ಧಿ ಪಡಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ...
ಪ್ರಮುಖ ಸುದ್ದಿ ಮುಖ್ಯಾಂಶಗಳು ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ19ರಂದು ಸ್ವಿಟ್ಜರ್ಲ್ಯಾಂಡ್ಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಕೆಲವು ಸಚಿವರು, ಅಧಿಕಾರಿಗಳು ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ....
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ, ವಿದೇಶಿ ಬಂಡವಾಳ ಹೂಡಿಕೆ ಹಾಗೂ ಸ್ಥಳೀಯ ಹೂಡಿಕೆಯಲ್ಲಿ ಮುಂಚೂಣಿ ಕಾಯ್ದುಕೊಳ್ಳಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಟೊಯೊಟಾ ಕಂಪೆನಿಯ 4800 ಕೋಟಿ...
ಸುದ್ದಿದಿನ ಡೆಸ್ಕ್ : ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ವರ್ತುರ್ ಪ್ರಕಾಶ್, ಮಾಜಿ ಶಾಸಕರಾದ ಮಂಜುನಾಥ್ ಗೌಡ, ಸಂದೇಶ್ ನಾಗರಾಜ್, ನಿವೃತ್ತ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ, ಮಾಜಿ ಸಚಿವ ಎಸ್.ಡಿ. ಜಯರಾಮ್ ಅವರ ಪುತ್ರ...
ಸುದ್ದಿದಿನ ಡೆಸ್ಕ್ : ದಕ್ಷತೆಗೆ ಹೆಸರಾಗಿದ್ದ ಪೊಲೀಸ್ ವ್ಯವಸ್ಥೆ ನಿಮ್ಮ ಉಸ್ತುವಾರಿಯಲ್ಲಿ ಅನಗ್ಯವಾದ ಕಳಂಕ ಹೊತ್ತುಕೊಳ್ಳುತ್ತಿದೆ. ಸಾರ್ವಜನಿಕ ವಲಯದಲ್ಲಿರುವ ಆಡಿಯೋ ಕ್ಲಿಪ್ ನ ನೈಜ್ಯತೆಯನ್ನು ದೃಢಪಡಿಸಿಕೊಳ್ಳಲಾಗದಷ್ಟು ಮಟ್ಟಿಗೆ ಸಿಐಡಿ ದುರ್ಬಲವಾಗಿದೆ ಎಂದು ಅನಿಸುವುದಿಲ್ಲ. ನಿಮ್ಮ ಒತ್ತಡದಿಂದ...
ಸುದ್ದಿದಿನ, ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ...
ಮಧ್ಯಾಹ್ನದ ಟಾಪ್ ನ್ಯೂಸ್ ಹೆಡ್ ಲೈನ್ಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಬಳಿಕ ಜನರ ಸಮಸ್ಯೆ ಪರಿಹರಿಸುವಂತೆ ಸಂಬಂಧಿಸಿದ...
ಸುದ್ದಿದಿನ ಡೆಸ್ಕ್ : ಶ್ರೀಲಂಕಾದಲ್ಲಿ ನಿನ್ನೆ ರಾತ್ರಿಯಿಂದ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಾಹ್ಯ ಸಾಲದ ಮೇಲಿನ ಮುಷ್ಕರ ಮತ್ತು ಪ್ರತಿಭಟನೆಯ ನಂತರ ಶ್ರೀಲಂಕಾ ಕಳೆದ 5 ವಾರಗಳಲ್ಲಿ ಇದೀಗ 2ನೇ ಬಾರಿಗೆ ತುರ್ತು ಪರಿಸ್ಥಿತಿ ಎದುರಿಸುವಂತಾಗಿದೆ....
ಈವರೆಗಿನ ಪ್ರಮುಖ ಸುದ್ದಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ...
ಸುದ್ದಿದಿನ,ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ಎರಡುವರೆ ಸಾವಿರ ಕೋಟಿ ಕೇಳಿರುವುದು ಕರ್ನಾಟಕ ರಾಜ್ಯ ತಲೆ ತಗ್ಗಿಸುವಂತದ್ದು ಮಾತ್ರವಲ್ಲ, ಸಂವಿಧಾನ, ಪ್ರಜಾಪ್ರಭುತ್ವ ಗಾಳಿಗೆ ತೂರಿ ಬಿಜೆಪಿಯವರು ಹಣದ ಮೇಲೆ ರಾಜಕಾರಣ ಮಾಡ್ತಿರೋದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿಪಕ್ಷ...