ಸುದ್ದಿದಿನ ಡೆಸ್ಕ್ : ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಜರ್ಮನ್ ಚಾನ್ಸಲರ್ ಓಲಫ್ ಸ್ಕೋಲ್ಜ್ ಅವರು ಬರ್ಲಿನ್ನಲ್ಲಿ ನಿನ್ನೆ 6ನೇ ಹಂತದ ಭಾರತ-ಜರ್ಮನಿ ಅಂತರ್ ಸರ್ಕಾರಗಳ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡರು. ದ್ವೈವಾರ್ಷಿಕ ಐಜಿಸಿ ಸಮಾಲೋಚನಾ ಸಭೆಯಲ್ಲಿ...
ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಡೆನ್ಮಾರ್ಕ್ ಮತ್ತು ಫ್ರಾನ್ಸ್ ಸೇರಿದಂತೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ತಮ್ಮ ಅಧಿಕೃತ ಭೇಟಿಯ ಮೊದಲ ಚರಣದಲ್ಲಿಂದು ಮುಂಜಾನೆ ಜರ್ಮನಿಗೆ ತಲುಪಿದ್ದಾರೆ. ಈ ವರ್ಷದ ತಮ್ಮ ಮೊದಲ ವಿದೇಶ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಇದೇ 4ರವರೆಗೆ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಈ ಮೂರು ದೇಶಗಳಿಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವರ್ಷ ಪ್ರಧಾನಮಂತ್ರಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ....
ಸುದ್ದಿದಿನ, ಮೈಸೂರು : ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮರು ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಶನಿವಾರ ಮಾತನಾಡಿದ ಅವರು, ಪಿ.ಎಸ್.ಐ. ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ...
ಸುದ್ದಿದಿನ, ಚಿತ್ರದುರ್ಗ : ರಾಜ್ಯದಲ್ಲಿರುವ ದುರ್ಬಲ ವರ್ಗಗಳ ಏಳಿಗೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿಯಲ್ಲಿ...
ಸುದ್ದಿದಿನ,ದಾವಣಗೆರೆ : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು ಮೇ ತಿಂಗಳಲ್ಲಿ ಕೇಂದ್ರ ಸಂಪುಟ ಇದಕ್ಕೆ ಒಪ್ಪಿಗೆ ನೀಡಲಿದೆ. ಇದರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ರೂ. 16 ಸಾವಿರ...
ಸುದ್ದಿದಿನ, ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ತಮಗೆ ಎರಡೆರಡು ನಾಲಿಗೆ ಇದೆ ಎಂಬುದನ್ನ ಮತ್ತೆ ಸಾಬೀತು ಪಡಿಸಿದ್ದಾರೆ. “ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ” ಎಂದು ಎದೆ ತಟ್ಟಿ...
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಹಾಗೂ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಲು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದರು....
ಈಗಿನ ಪ್ರಮುಖ ಸುದ್ದಿಗಳು ಬೀದರ್ನ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಇಂದು ನಡೆಯಲಿದೆ. ಶಿವಮೊಗ್ಗದ ಪಶುವೈದ್ಯಕೀಯ ವಿದ್ಯಾಲಯದ ವಿದ್ಯಾರ್ಥಿನಿ ಕನಿಕಾ ಯಾದವ್13 ಹಾಗೂ ಬೆಂಗಳೂರಿನ ಕಿರಣ್ ದರೂರು 9 ಚಿನ್ನದ ಪದಕಗಳನ್ನು...