ಪ್ರಮುಖ ಸುದ್ದಿ ಮುಖ್ಯಾಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು, ಶಿಗ್ಗಾವಿಯಲ್ಲಿ ಮಧ್ಯಾಹ್ನ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುವರು. ನಂತರ...
ಪ್ರಮುಖ ಸುದ್ದಿ ಮುಖ್ಯಾಂಶಗಳು ತಮಿಳುನಾಡಿನ ವಿಲ್ಲುಪುರಂನಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ದುರಂತದಲ್ಲಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ದೇಗುಲದಲ್ಲಿ ನಡೆದ ಜಾತ್ರೆ ವೇಳೆ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ...
ಸುದ್ದಿದಿನ,ದೆಹಲಿ : ಉಕ್ರೇನ್ನಲ್ಲಿನ ಸಂಘರ್ಷದ ಬಗ್ಗೆ ಭಾರತ ಅತ್ಯಂತ ಸ್ಪಷ್ಟವಾದ ನಿಲುವನ್ನು ಹೊಂದಿದೆ, ಇದು ಯುದ್ಧವನ್ನು ಅಂತ್ಯಗೊಳಿಸುವ, ತುರ್ತು ಕದನ ವಿರಾಮ ಘೋಷಣೆ ಮತ್ತು ರಾಜತಾಂತ್ರಿಕ ಮಾತುಕತೆಗೆ ಮುಂದಾಗುವಂತೆ ಪ್ರತಿಪಾದಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ...
ಪ್ರಮುಖ ಸುದ್ದಿ ಮುಖ್ಯಾಂಶಗಳು ; ಮಿಸ್ ಮಾಡ್ದೆ ಓದಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು ಉದ್ದೇಶಿಸಿರುವ ಮಹತ್ವದ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು...
ಸುದ್ದಿದಿನ ಡೆಸ್ಕ್ : ಬರುವ ವರ್ಷದ ಚಳಿಗಾಲದ ಅಧಿವೇಶನವನ್ನು ಸಂಸತ್ನ ನೂತನ ಕಟ್ಟಡದಲ್ಲಿ ನಡೆಸಲಾಗುವುದು ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದ್ದಾರೆ. 21 ನೇ ಶತಮಾನದಲ್ಲಿ ಭಾರತ, ನೂತನ ಆವಿಷ್ಕಾರದ ಜತೆಗೆ ಹೊಸ ಸಂಸತ್ ಭವನವನ್ನು...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಯೂರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲ್ ವಾನ್ ಡೆರ್ ಲೇಯೆನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಿದರು. ಇದರ ಜತೆಗೆ ವ್ಯಾಪಾರ, ಹವಾಮಾನ ಬದಲಾವಣೆ, ಡಿಜಿಟಲ್...
ಸುದ್ದಿದಿನ ಡೆಸ್ಕ್ : ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಶೇಕಡ58.2ರಷ್ಟು ಮತಗಳೊಂದಿಗೆ ಎರಡನೇ ಅವಧಿಗೆ ಚುನಾಯಿತರಾಗಿದ್ದಾರೆ. ಮ್ಯಾಕ್ರನ್ ಅವರ ಬಲಪಂಥೀಯ ಸ್ಪರ್ಧಿ ಮರೀನ್ ಲೆ ಪೆನ್ ಚುನಾವಣೆಯಲ್ಲಿ ಶೇಕಡ 41.8ರಷ್ಟು ಮತಗಳನ್ನು ಗಳಿಸಿ ದ್ವಿತೀಯ...
ಇಂದಿನ ಪ್ರಮುಖ ಸುದ್ದಿಗಳು ಮುಂಬೈನಲ್ಲಿ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಥಮ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಖ್ಯಾತ ಹಿನ್ನೆಲೆ ಗಾಯಕಿ, ಭಾರತರತ್ನ ಪುರಸ್ಕೃತ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ...
ಸುದ್ದಿದಿನ,ಮೈಸೂರು: ನನ್ನ ಕ್ಯಾಬಿನೆಟ್ನಲ್ಲಿ ಯಾವ ಸಚಿವರು ಪರ್ಸೆಂಟೇಜ್ ಪಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ಮಾಡ್ತಾರಾ..? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಿಷನ್ ವಿಚಾರದಲ್ಲಿ ಸಿದ್ದರಾಮಯ್ಯ...
ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಸಿಸಿದ್ದರು. ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹು ಚರ್ಚೆಗೆ ಒಳಪಟ್ಟಿತು. ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ...