ಸುದ್ದಿದಿನ,ಹುಬ್ಬಳ್ಳಿ: ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಯ ನಡುವೆ ಸಿಎಂ ಬೊಮ್ಮಾಯಿ ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ...
ಪ್ರಮುಖ ಸಂಕ್ಷಿಪ್ತ ಸುದ್ದಿಗಳು ದಿವ್ಯಾಂಗರಿಗೆ ಸಂಪನ್ಮೂಲಗಳು ಮತ್ತು ಮೂಲಸೌಕರ್ಯ ಸುಲಭವಾಗಿ ಸಿಗುವಂತಾಗಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಅನೇಕ ಸ್ಟಾರ್ಟ್ ಅಪ್ ಗಳು ಮತ್ತು ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರೇರಣಾದಾಯಕ ಕೆಲಸಗಳನ್ನು ಮಾಡುತ್ತಿವೆ. ದಿವ್ಯಾಂಗ ಕ್ರೀಡಾಪಟುಗಳಿಗೆ...
ಬೆಳಗಿನ ಸಂಕ್ಷಿಪ್ತ ಸುದ್ದಿಗಳು ಹಾವೇರಿಯಲ್ಲಿ ಬರುವ ಸೆಪ್ಟೆಂಬರ್ 23ರಿಂದ 3ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಿನ್ನೆ ನಡೆದ ಅಖಿಲ...
ಸುದ್ದಿದಿನ,ಹಾಸನ: ನಾನು ಯಾವುದೇ ಆಮಿಷಗಳಿಗೆ ಒಳಗಾಗಿ ಬಿಜೆಪಿ ಪಾರ್ಟಿಗೆ ಸೇರಿಲ್ಲ.ಯಾವುದೇ ಷರತ್ತುಗಳನ್ನು ಕೂಡ ಪಕ್ಷಕ್ಕೆ ಹಾಕಿಲ್ಲ ಎಂದು ಹಾಕಿ ಮಾಜಿ ಸಚಿವ ಹಾಗೂ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ...
ಸುದ್ದಿದಿನ ಡೆಸ್ಕ್ : ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕ ಹಾಗೂ ಸಿಬ್ಬಂದಿಯ ಕಾಲ್ಪನಿಕ ವೇತನ ಸಮಸ್ಯೆಗೆ ಅಂತಿಮ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ....
ಸುದ್ದಿದಿನ,ದಾವಣಗೆರೆ : ಜಾಗತೀಕರಣ, ಉದಾರೀಕರಣ, ಖಾಸಗಿಕರಣದ ಜೊತಗೆ ಮನಸ್ಸಿನಲ್ಲಿ ಅಂತಃಕರಣ ಸ್ಥಾಪಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ಹರಿಹರದ ಹರಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ...
ಸುದ್ದಿದಿನ, ಮಹಾರಾಷ್ಟ್ರ : ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧ ಅಪಮಾನಕರ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಇನ್ನೂ ಎರಡು ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ...
ಸುದ್ದಿದಿನ ಡೆಸ್ಕ್ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ಹಾಗೂ ಎನ್ಸಿಪಿ ನಾಯಕ ನವಾಬ್ ಮಾಲಿಕ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು...
ಸುದ್ದಿದಿನ ಡೆಸ್ಕ್ : ಬಹುಕೋಟಿ ಮೇವು ಹಗರಣದಲ್ಲಿ ದೋಷಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈ ಪ್ರಕರಣ ಸಂಬಂಧ ಸಿಬಿಐ ವಾದವನ್ನು ತಳ್ಳಿಹಾಕಿದ ನ್ಯಾಯಮೂರ್ತಿ...
ಸುದ್ದಿದಿನ,ನವದೆಹಲಿ : ಮುಕ್ತ ವ್ಯಾಪಾರ ಒಪ್ಪಂದದ ಸ್ವರೂಪವನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲು ಭಾರತ ಮತ್ತು ಬ್ರಿಟನ್ ನಿರ್ಧರಿಸಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ನವದೆಹಲಿಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್...