ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು. ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ...
ಸುದ್ದಿದಿನ,ಬಳ್ಳಾರಿ: ವಾರ್ಡ್ ಸಮಿತಿಗಳನ್ನು ರಚಿಸಬೇಕೆಂಬ ಬಳ್ಳಾರಿ ನಗರದ ಸಾರ್ವಜನಿಕರ ಬೇಡಿಕೆಗೆ ಮನ್ನಣೆ ನೀಡಿರುವ ಬಳ್ಳಾರಿ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಿದ್ದು ವಾರ್ಡ್ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸಿದೆ. ಪಾಲಿಕೆಯ 39 ವಾರ್ಡ್ಗಳಿಗೆ...
ಸುದ್ದಿದಿನ ಡೆಸ್ಕ್ : ಅಭಿವೃದ್ಧಿಯ ಹಾದಿಯಲ್ಲಿರುವ ಭಾರತದಲ್ಲಿ ಬಂಡವಾಳ ಹೂಡಿಕೆಗೆ ಇದು ಅತ್ಯಂತ ಪ್ರಶಸ್ತವಾದ ಸಮಯ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಮುಂಬೈನಲ್ಲಿ ಟೈಮ್ಸ್ ಆಫ್ ಇಂಡಿಯಾದ...
ಸುದ್ದಿದಿನ ಡೆಸ್ಕ್ : ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಶ್ಲಾಘಿಸಿದ್ದಾರೆ. ನವದೆಹಲಿಯ ನಿರ್ಧಾರ ಜನರ ಹಿತರಕ್ಷಣೆಗಾಗಿದೆ ಎಂದು ಹೇಳಿದ್ದಾರೆ. ಲಾಹೋರ್ನಲ್ಲಿ ನಡೆದ ರ್ಯಾಲಿಯೊಂದರಲ್ಲಿ...
ಸುದ್ದಿದಿನ,ದೆಹಲಿ: ಭಾರತವು ಯಾವುದೇ ದೇಶ ಅಥವಾ ಸಮಾಜಕ್ಕೆ ಎಂದಿಗೂ ಬೆದರಿಕೆಯೊಡ್ಡಿಲ್ಲ ಮತ್ತು ಜಾಗತಿಕ ಸಂಘರ್ಷಗಳ ನಡುವೆಯೂ ಅದು ಇಡೀ ಪ್ರಪಂಚದ ಕಲ್ಯಾಣಕ್ಕಾಗಿ ಯೋಚಿಸುತ್ತಿದೆ. ದೇಶವು ಸಿಖ್ ಗುರುಗಳ ಆದರ್ಶಗಳನ್ನು ಅನುಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ಸುದ್ದಿದಿನ, ಗುಜರಾತ್ : ಗುಜರಾತ್ ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹೂಡಿಕೆ ಸಹಯೋಗವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಪ್ರಕಟಿಸುವ ನಿರೀಕ್ಷೆ ಇದೆ. ಗುಜರಾತ್ ನ ಗಾಂಧಿನಗರದಲ್ಲಿರುವ ಗುಜರಾತ್ ಜೈವಿಕ ತಂತ್ರಜ್ಞಾನ ವಿಶ್ವವಿದ್ಯಾಲಯಕ್ಕೆ ಮತ್ತು...
ಸುದ್ದಿದಿನ ಡೆಸ್ಕ್ : ದೇಶದ ಸಮಗ್ರತೆ ಮತ್ತು ಐಕ್ಯತೆ ವಿಚಾರದಲ್ಲಿ ರಾಜಿಯಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿ ಅವರು...
ಸುದ್ದಿದಿನ,ಕಲಬುರಗಿ: ಪಿ.ಎಸ್.ಐ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,...
ಸುದ್ದಿದಿನ,ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು...
ಮದ್ಯಾಹ್ನದ ಪ್ರಮುಖ ಸುದ್ದಿಗಳು ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ನಾಳೆಯಿಂದ 30ರ ವರೆಗೆ ಗದಗ ಜಿಲ್ಲೆಯ ಒಟ್ಟು6ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕೇಂದ್ರಗಳ ಸುತ್ತ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ ಎಂದು...