ಸುದ್ದಿದಿನ,ಹುಬ್ಬಳ್ಳಿ : ಹುಬ್ಬಳ್ಳಿಯ ಜನರು ಶಾಂತಿ ಸೌಹರ್ದತೆಯಿಂದ ಬಾಳಬೇಕು. ಶಾಂತಿ ಸೌಹಾರ್ದತೆಯನ್ನು ಕಾಪಾಡುವುದು ಆಯೋಗದ ದೊಡ್ಡ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ...
ಸುದ್ದಿದಿನ ಡೆಸ್ಕ್ : ಭಾರತದಲ್ಲಿ ರೋಗ ಗುಣಮುಖ ಈ ದಶಕದ ಬಹುದೊಡ್ಡ ಬ್ರ್ಯಾಂಡ್ ಆಗಬೇಕು. ಆಯುರ್ವೇದ, ಯುನಾನಿ, ಸಿದ್ಧ ಔಷಧ ಆಧರಿತ ಯೋಗಕ್ಷೇಮ ಕೇಂದ್ರಗಳು ಜನಪ್ರಿಯವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು. ಭಾರತದ ವೀಸಾ...
ಸುದ್ದಿಗಳು ಡೆಸ್ಕ್ : ರಾಜ್ಯದ 40% ಕಮಿಷನ್ ಸರ್ಕಾರದ ಆರೋಪಗಳು ದಾಖಲೆ ಸಮೇತ ಸಾಲು ಸಾಲು ಪತ್ರಗಳು ಪ್ರಧಾನಿ ಕಚೇರಿಗೆ ತಲುಪುತ್ತಿವೆ. “40% ಕಮಿಷನ್ ದೂರು ಕೇಂದ್ರ” ಎಂದು ಪ್ರಧಾನಿ ಕಚೇರಿಯ ಹೆಸರು ಬದಲಾಯಿಸಿ ಪ್ರಧಾನಿಗಳೇ....
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 10.30ಕ್ಕೆ ಗುಜರಾತ್ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟಿಸಲಿದ್ದಾರೆ. ಮಾರಿಷಸ್ನ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾತ್ ಮತ್ತು...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ತಿಂಗಳ 29ರಂದು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸೆಮಿಕಾನ್ ಇಂಡಿಯಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...
ಸುದ್ದಿದಿನ, ಶಿವಮೊಗ್ಗ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಯುತ್ತಿದ್ದು,...
ಸುದ್ದಿದಿನ,ಚಿಕ್ಕಮಗಳೂರು: ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ ಮುಖ್ಯಮಂತ್ರಿಗಳೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬ್ಯಾನರ್ ಮೂಲಕ ಸ್ವಾಗತ ಕೋರಿರುವ ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಮಂಗಳವಾರ ಶೃಂಗೇರಿ ಹಾಗೂ ಹರಿಹರಪುರ ಮಠಕ್ಕೆ...
ಸುದ್ದಿದಿನ, ಚಿಕ್ಕಮಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿ ಕ್ಷೇತ್ರದ ದರ್ಶನ ಪಡೆದರು. ತೋರಣ ಗಣಪತಿ ದೇವಾಲಯ, ಆದಿ ಶಂಕರಚಾರ್ಯರ ಪೀಠಕ್ಕೆ ತೆರಳಿ ದರ್ಶನ ಪಡೆದುಕೊಂಡ ಮುಖ್ಯಮಂತ್ರಿ, ಶೃಂಗೇರಿಯ ಭಾರತಿತೀರ್ಥ...
ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶೃಂಗೇರಿ ಸಮೀಪದ ಹರಿಹರಪುರದಲ್ಲಿ ವಿಶೇಷ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ನಂತರ ಅವರು ಶಿವಮೊಗ್ಗಕ್ಕೆ ಪ್ರಯಾಣ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜಧಾನಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ...