ಸುದ್ದಿದಿನ,ದಾವಣಗೆರೆ:ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ ಮಳೆಗಾಲ ಸೇರಿ ಬೇಸಿಗೆ ಬೆಳೆಗೆ ನೀರು ಖಾತರಿಯಾಗಿದ್ದು ಭದ್ರಾ ಜಲಾಶಯದಿಂದ ಎಲ್ಲಾ ರೈತರ ಒಳಿತಿಗಾಗಿ ಬಾಗಿನ ಅರ್ಪಿಸಲಾಗಿದೆ ಎಂದು ಗಣಿ...
ಸುದ್ದಿದಿನ,ದಾವಣಗೆರೆ:ಆಗಸ್ಟ್ 15 ರಂದು ಆಚರಿಸಲಿರುವ ಸ್ವಾತಂತ್ಯೋತ್ಸವ ದಿನಾಚರಣೆಯನ್ನು ಪರಿಸರ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ರಾಷ್ಟ್ರಧ್ವಜವನ್ನು ಕೈಯಿಂದ ನೂಲುವ ಮತ್ತು ಕೈಯಿಂದ ನೇಯ್ದ ಅಥವಾ ಯಂತ್ರದಿಂದ ಮಾಡಿರುವ ಹಾಗೂ ಹತ್ತಿ, ಉಣ್ಣೆ, ರೇಷ್ಮೆ ಖಾದಿಯಿಂದ...
ಸುದ್ದಿದಿನಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಬುಡಕಟ್ಟು ಕಲ್ಯಾಣ ಮಂಡಳಿ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರು ಚಲೋ ಪಾದಯಾತ್ರೆಯ 4ನೇ ದಿನವಾದ ಇಂದು ಮದ್ದೂರಿನಲ್ಲಿ ಮಾತನಾಡಿದ...
ಸುದ್ದಿದಿನಡೆಸ್ಕ್:ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲೂ ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂಡ್ಯ ನಗರದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಶಕ್ತಿಯಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಕುತಂತ್ರದಿಂದ ಸರ್ಕಾರ ಕೆಡವಲು...
ಸುದ್ದಿದಿನಡೆಸ್ಕ್:ಪಡಿತರ ವಿತರಣೆ ವ್ಯವಸ್ಥೆಯನ್ನು ಸೂಕ್ತವಾಗಿ ಜಾರಿಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಮತ್ತು ಗೋಧಿಯನ್ನು ವಿತರಿಸುತ್ತಿದ್ದು, ರಾಜ್ಯಗಳು ಬಯಸಿದರೆ ಸಿರಿಧಾನ್ಯಗಳನ್ನು...
ಸುದ್ದಿದಿನಡೆಸ್ಕ್:ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ, ಕರ್ನಾಟಕಕ್ಕೆ 2ನೇ ಸ್ಥಾನ ಲಭಿಸಿದ್ದು, ಕೇಂದ್ರ ಆರೋಗ್ಯ ಇಲಾಖೆ ನೀಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. 2023ರಲಿ 178 ಜನರು ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನಕ್ಕೆ...
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಈ ಮೂಲಕ ಅವರು, ಒಲಿಂಪಿಕ್ಸ್ನ...
ಸುದ್ದಿದಿನಡೆಸ್ಕ್:ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನಾರಚಿಸಲಾಗಿದ್ದು, ಶಾಸಕರ ಜತೆಗೆ ಕೆಲ ಸಚಿವರು, ಶಾಸಕರ ಮಕ್ಕಳನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ವನ್ಯ ಜೀವಿ ಮಂಡಳಿಯನ್ನು ರಚಿಸಿ ಆದೇಶಿಸಲಾಗಿದ್ದು, ಮಂಡಳಿ ನಿಯಮದಂತೆ ಸಿಎಂ ಅಧ್ಯಕ್ಷ...
ಸುದ್ದಿದಿನಡೆಸ್ಕ್:ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆ ಕಣ್ಮರೆಯಾದವರ ಹುಡುಕಾಟಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಹಾಲಿ ಕಾರ್ಯಾಚರಣೆ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ...
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್...