ಸುದ್ದಿದಿನ,ಬೆಂಗಳೂರು : ನಮಗೆ ಬಿಜೆಪಿ ಶತ್ರುವಲ್ಲ, ಈ ದೇಶಕ್ಕೆ ನಿಜವಾದ ಶತ್ರು ಆರ್ ಎಸ್ಎಸ್. ಈ ದೇಶಕ್ಕೆ ಶತ್ರುವಾದವರು ಕಾಂಗ್ರೆಸ್ ಶತ್ರುವಾಗುವರು.ಇವರ ವಿರುದ್ಧ ನಮ್ಮ ಯುವ ಪೀಳಿಗೆ ಹೋರಾಡಬೇಕಾದರೆ, ಸೈದ್ಧಾಂತಿಕವಾಗಿ ಕಾಂಗ್ರೆಸ್ ಹಾಗೂ ಮಹಾತ್ಮ ಗಾಂಧಿ...
ಸುದ್ದಿದಿನ ಡೆಸ್ಕ್ : ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಕೂತಿದ್ದಾರೆ. ಸರ್ಕಾರ ಅವರ ಬೇಡಿಕೆಗಳ ಈಡೇರಿಕೆಗೆ ಮುಕ್ತವಾಗಿದೆ ಎಂದು ಹೇಳಿದರೆ ಸಾಲದು ಅಲ್ಲಿಗೆ...
ಸುದ್ದಿದಿನ,ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ. ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ....
ಸುದ್ದಿದಿನ,ಬೆಂಗಳೂರು : ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಕಂಬಳ ಕ್ರೀಡೆಗೆ ನಿರ್ಲಕ್ಷದ ಕುರಿತು ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ , ಕೆಲವು ವರ್ಷಗಳ ಹಿಂದೆ ಪ್ರಾಣಿ ದಯಾ ಸಂಘದವರು ಕಂಬಳವನ್ನ ನಿಲ್ಲಿಸಬೇಕು ಎಂದು...
ಸುದ್ದಿದಿನ,ಬೆಂಗಳೂರು : ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಸ್ವಪಕ್ಷ ಹಾಗೂ ಹಿಂದು ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕೆ ಪಾಟೀಲ್ ಎಂಬುವವರು “ಸಚಿವರಿಗೆ ಕಾಮಗಾರಿ ಬಿಲ್ ಬಾಕಿ...
ಸುದ್ದಿದಿನ,ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸೋಣ ಎಂದು ದಾವಣಗೆರೆ ಜಿಲ್ಲಾ...
ಸುದ್ದಿದಿನ, ಬೆಂಗಳೂರು : ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ಕಾಶ್ಮೀರಿ ಫೈಲ್ಸ್ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು...
ಸುದ್ದಿದಿನ,ಬೆಂಗಳೂರು : ಕೈಗಾರಿಕೆ ಸ್ಥಾಪನೆಯನ್ನು ರಾಜ್ಯದ ಯಾವುದೇ ಭಾಗಗಳಲ್ಲಿ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಇಪ್ಪತ್ತನಾಲ್ಕು ಗಂಟೆಯೊಳಗಡೆ ಜಮೀನು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಬದ್ದವಾಗಿದೆ ಎಂದು ಸಚಿವ ಸಚಿವ ಮುರುಗೇಶ್ ನಿರಾಣಿ...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘದ ಸುಧೀರ್ಘ ಕಾಲದ ಬೇಡಿಕೆಗೆ ಸ್ಪಂದಿಸಿ, ಕೇಂದ್ರ ಸರ್ಕಾರಕ್ಕೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ/ವೇತನ ಆಯೋಗ ರಚಿಸುವ ನಿರ್ಧಾರ...
ಸುದ್ದಿದಿನ,ದಾವಣಗೆರೆ : ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ...