ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು....
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು. ಅವರು ಇಂದು...
~ಗೋವರ್ಧನ ನವಿಲೇಹಾಳು ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು...
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ...
~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು...
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ...
~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ...
ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ ನಿಟ್ಟಿನಲ್ಲಿ ಸಮರ್ಥ್ ಕೂಡ ನಡೆಯುತ್ತಾರೆ ಎಂದು ಸಂಸದರಾದ...