ಸುದ್ದಿದಿನ, ಬೆಂಗಳೂರು : ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ...
ಸುದ್ದಿದಿನ,ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಅಧ್ಯಕ್ಷರು ಮತ್ತು...
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು...
ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ...
ಸುದ್ದಿದಿನ,ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ 30ಸಾವಿರ ಆಕ್ಷೇಪಣೆಗಳು ಬಂದಿದ್ದು;ಅವುಗಳನ್ನು ಪರಿಶೀಲಿಸಿ ಜಿಲ್ಲೆ ರಚನೆ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ...
ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಕ್ಕೆ ಒಂದರ ಮೇಲೊಂದು ತಲೆ ನೋವು ಶುರುವಾಗ್ತಿದೆ. ಒಂದು ಕಡೆ ಪಂಚಮಸಾಲಿ ಹೋರಾಟ, ಮತ್ತೊಂದೆಡೆ ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹ. ಕಾಗಿನೆಲೆ ಶ್ರೀ ಗಳ ನೇತೃತ್ವದಲ್ಲಿ ಹೊರಟಿರುವ...
ಸುದ್ದಿದಿನ,ನವದೆಹಲಿ: ಕಳೆದ ಎರಡು ತಿಂಗಳಿಂದ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆನ್ನೆಲುಬುನಂತಿರುವ ಖಾಲ್ಸಾ ಏಡ್ ಎಂಬ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ 2021ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದೆ. ಜ. 16ರಂದು ಈ ಸಂಸ್ಥೆಗೆ ದೇಣಿಗೆ...
ನಾ ದಿವಾಕರ ಮೂರು ನಾಲ್ಕು ದಶಕಗಳ ಹಿಂದೆ ಉತ್ತರ ಭಾರತದ ಹಲವು ರಾಜ್ಯಗಳು ‘ ಆಯಾರಾಂ ಗಯಾರಾಂ ’ ಪಕ್ಷಾಂತರ ರಾಜಕಾರಣದಿಂದ ಕಲುಷಿತಗೊಂಡು ಕಂಗೆಟ್ಟಿದ್ದ ಸಂದರ್ಭದಲ್ಲಿ ಕರ್ನಾಟಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿತ್ತು. ಅಧಿಕಾರಸ್ಥ ರಾಜಕಾರಣಿಗಳ ಉತ್ತರದಾಯಿತ್ವದ...
ಸುದ್ದಿದಿನ,ಬೆಂಗಳೂರು : ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ...
ಸುದ್ದಿದಿನ,ದಾವಣಗೆರೆ : ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸೊರಗಿದೆ ನಿಜ. ಒಟ್ಟಾರೆ 4 ಸಾವಿರ ಕೋಟಿ ಹಾನಿಗೊಳಗಾಗಿದೆ. ಹೀಗಂದ ಮಾತ್ರಕ್ಕೆ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ. ನೌಕರರ ಬದುಕನ್ನು ಬೀದಿಗೆ ಬರಲು ನಾನು ಬಿಡುವುದಿಲ್ಲವೆಂದು ಉಪಮುಖ್ಯಮಂತ್ರಿಗಳು...