ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡಲು ಕ್ರೀಡಾಪಟುಗಳಿಂದ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ...
ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು. ಕೋವಿಡ್ -19 ನಿಯಾಮಾವಳಿಗಳ...
ಸುದ್ದಿದಿನ, ದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರು ಮಾಹಿತಿ ದೊರೆತಿದೆ. ಅವರ...
ಸುದ್ದಿದಿನ,ಅಬುಧಾಬಿ: 2020 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗ 3ನೇ ಭರ್ಜರಿ ಗೆಲುವು ಸಾಧಿಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಗೆಲುವು ಪಡೆದಿದ್ದು, ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6...
ಸುದ್ದಿದಿನ,ಗದಗ : ನಗರದ ರಿಂಗ್ ರಸ್ತೆ ಬಾಲಾಜಿ ನಗರ ಕ್ರಾಸ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿಕೊಂಡಿದ್ದ ಐವರನ್ನು ಸೆ.30 ರಂದು ಗದಗ ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1.55 ಲಕ್ಷ ರೂ. ನಗದು ಹಾಗೂ...
ಸುದ್ದಿದಿನ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯಲ್ಲಿ ಶನಿವಾರದಿಂದ ಪ್ರಾರಂಭವಾಗಲಿದೆ. ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುವುದಂತೂ ಸತ್ಯ. ಸಿಎಸ್ಕೆ ವರ್ಸಸ್ ಎಂಐ ಆರಂಭಿಕ ಪಂದ್ಯವು ಶನಿವಾರ...
ಮೈಸೂರು: ಸತತ ಮೂರನೇ ವರ್ಷ ಕೂಡ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿನ ಚಿರತೆಯೊಂದನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ದತ್ತು ಪಡೆದಿದ್ದಾರೆ. ಈ ಕುರಿತು ವೇದಾ ಕೃಷ್ಣಮೂರ್ತಿ ಅವರೇ ಸಾಮಾಜಿಕ ಜಾಲತಾಣದಲ್ಲಿ...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ. ಅರ್ಹ ಕ್ರೀಡಾ ಪೋಷಕರು ಸೆ.16...