ಸುದ್ದಿದಿನ ಡೆಸ್ಕ್ : ಇಂಗ್ಲೆಂಡ್ನಲ್ಲಿ ಮೇ 30 ರಿಂದ ಆರಂಭವಾಗಲಿರುವ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾ ಈಗಾಗಲೇ ಹಲವು ಸಿದ್ಧತೆಗಳನ್ನ ಮಾಡಿಕೊಂಡಿದೆ. ಈ ಮಹಾಸಂಗ್ರಾಮದಲ್ಲಿ ಆಡುವ ಆಟಗಾರರ ತಂಡದ ಆಯ್ಕೆ ಮಾತ್ರ ಆಗಿಲ್ಲ. ಹೀಗಿದ್ದರೂ...
ಸುದ್ದಿದಿನ,ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಕಾಂಗರೂಗಳಿಗೆ ಶರಣಾಗಿ ಹಿನ್ನೆಡೆ ಅನುಭವಿಸಿದ್ದ ವಿರಾಟ್ ಕೊಹ್ಲಿ ಪಡೆ, ಇಂದಿನ ಪಂದ್ಯದಲ್ಲಿ ಕಾಂಗರೂಗಳಿಗೆ ತಿರುಗೇಟು...
ಸುದ್ದಿದಿನ ಡೆಸ್ಕ್ : ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ತಾಯಿ, ಪತ್ನಿ ಅಂಜಲಿ ಹಾಗೂ ಮಗಳು ಸರಾ ಅವರಿಗಾಗಿ ಸ್ವತಃ ಸಚಿನ್ ಅವರೇ ಕಿಚನ್ನಲ್ಲಿ ಅಡುಗೆ ಮಾಡಿ ಬಡಿಸಿದ್ದಾರೆ. ತಾವು...
ಸುದ್ದಿದಿನ,ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅದ್ಭುತ ಶತಕ ಸಿಡಿಸಿದ್ದಾರೆ. ಈ ಮೂಲಕ ಸಂಕಷ್ಟದಲ್ಲಿದ್ದ ತಂಡಕ್ಕೆ ಆಸರೆಯಾದ್ರು. 85 ಎಸೆತಗಳಲ್ಲಿ 14 ಬೌಂಡರಿಗಳ ಮೂಲಕ ಶತಕದ ಗಡಿ ದಾಟಿದ್ರು. ಪ್ರಸಕ್ತ...
ಸುದ್ದಿದಿನ, ಮುಂಬೈ : ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಮೂರು (3)ಪಂದ್ಯಗಳ ಏಕದಿನ ಸರಣಿಯಲ್ಲಿ ರೋಚಕ ಗೆಲುವನ್ನು ಸಾಧಿಸಿದ್ದಾರೆ. ಟಾಸ್ ಸೋತು ಮೊದಲು ಮಾಡಿದ ಭಾರತ ತಂಡ 49.4 ಓವರ್ ಗಳಲ್ಲಿ 202...
ಸುದ್ದಿದಿನ, ಬೆಂಗಳೂರು: ಪ್ರೊ ಕಬಡ್ಡಿಗೆ ಪರ್ಯಾಯವಾಗಿ ರೂಪುಗೊಂಡಿರುವ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ನ ಆಲ್ ಇಂಡಿಯಾ ಆಯ್ಕೆ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸೇರಿದಂತೆ ಎಲ್ಲಾ ಇತರ ಜಿಲ್ಲೆಗಳಿಂದಲೂ ಆಟಗಾರರು ಪ್ರಕ್ರಿಯೆಯಲ್ಲಿ...
ಸುದ್ದಿದಿನ, ನ್ಯೂಜಿಲೆಂಡ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಇಂದು ಮೊದಲನೇ ಪಂದ್ಯದಲ್ಲಿ ಭಾರತ, ಗೆಲುವನ್ನ ಸಾಧಿಸಿ ಶುಭಾರಂಭ ಮಾಡಿದೆ.ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ...
ಸುದ್ದಿದಿನ ಡೆಸ್ಕ್ : ನಮ್ಮ ದೇಶದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ವಿಶ್ವದ ಪ್ರತಿಷ್ಟಿತ ಬಿ.ಡಬ್ಲ್ಯೂ.ಎಫ್ ಪಂದ್ಯಾವಳಿಯಲ್ಲಿ ಜಯಗಳಿಸುವುದರ ಮೂಲಕ, ಆ ಜಯ ಸಾಧಿಸಿದ ಪ್ರಥಮ ಭಾರತೀಯರೆಂಬ ಹೊಸ ಕೀರ್ತಿಗೆ ಪಾತ್ರರಾಗಿದ್ದಾರೆ. ಚೀನಾದ ಗುಯಾಂಗ್ಸು ಎಂಬಲ್ಲಿ...
ಸುದ್ದಿದಿನ ಡೆಸ್ಕ್ : ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಶುಕ್ರವಾರ ಶಟ್ಲರ್ ಪರುಪಳ್ಳಿ ಕಶ್ಯಪ್ ಅವರನ್ನು ವಿವಾಹವಾದರು. ದಂಪತಿಗಳು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಒಂದೇ ರೀತಿಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. “ಹ್ಯಾಸ್ಟ್ಟ್ಯಾಗ್ ‘ಜಸ್ಟ್ ಮ್ಯಾರೀಡ್’...
ಸುದ್ದಿದಿನ ಡೆಸ್ಕ್ : ಭಾರತೀಯ ಸಿನೆಮಾರಂಗದ ಬಹುನಿರೀಕ್ಷಿತ ಕೆಜಿಎಫ್ ಸಿನೆಮಾ ಇದೇ ತಿಂಗಳ 21 ರಂದು ಬಿಡುಗಡೆಯಾಗಲಿದೆ. ಈ ಸಿನೆಮಾ ನಾಲ್ಕು ಭಾಷೆಯಲ್ಲಿ ತಯಾರಾಗಿದ್ದು ಟ್ರೇಲರ್ ಮತ್ತು ಹಾಡುಗಳ ಮೂಲಕ ಭಾರೀ ಸದ್ದು ಮಾಡಿದೆ. ಬಾಹುಬಲಿ...