ಸುದ್ದಿದಿನ,ಶಿವಮೊಗ್ಗ : ಅರಣ್ಯ ಮಹಾವಿದ್ಯಾಲಯ, ಪೊನ್ನೊಂಪೇಟೆಯ ವಿದ್ಯಾರ್ಥಿನಿ ಕುಮಾರಿ ಶ್ವೇತಾ. ಎಸ್, ದ್ವಿತೀಯ ಬಿ.ಎಸ್ಸಿ (ಅರಣ್ಯ), ಚೀನಾದಲ್ಲಿ 2019 ಜೂನ್ 30 ರಿಂದ ಜುಲೈ 10 ರ ವರೆಗೆ ನಡೆಯುವ “Youth Exchange programme-2019” ನಲ್ಲಿ...
ಸುದ್ದಿದಿನ, ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷ ಸಹ 2018 ಹಾಗೂ ಹಿಂದಿನ ನಾಲ್ಕು ವರ್ಷಗಳಲ್ಲಿ ಅಸಾಧರಣ ಪ್ರತಿಭೆ ತೋರಿದ ಪುರುಷ/ಮಹಿಳಾ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಸನ್ಮಾನಿಸಲು ತೀರ್ಮಾನಿಸಿಲಾಗಿದೆ. ಇದರೊಂದಿಗೆ ತರಬೇತುದಾರರಾಗಿ ನಿರಂತರವಾಗಿ...
ಸುದ್ದಿದಿನ, ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯಡಿ ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಅರ್ಜಿ...
ಸುದ್ದಿದಿನ,ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ಕ್ರೀಡಾ ಪಟುಗಳು ಕಚೇರಿಯ ಜಾಲತಾಣ http://serviceonline.gov.in/karantaka ಮೂಲಕ ಆನ್ಲೈನ್ನಲ್ಲಿ...
ಸುದ್ದಿದಿನ ಡೆಸ್ಕ್ : ಇಂಗ್ಲೆಂಡ್ನಲ್ಲಿ ಮೇ 30 ರಿಂದ ಆರಂಭವಾಗಲಿರುವ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾ ಈಗಾಗಲೇ ಹಲವು ಸಿದ್ಧತೆಗಳನ್ನ ಮಾಡಿಕೊಂಡಿದೆ. ಈ ಮಹಾಸಂಗ್ರಾಮದಲ್ಲಿ ಆಡುವ ಆಟಗಾರರ ತಂಡದ ಆಯ್ಕೆ ಮಾತ್ರ ಆಗಿಲ್ಲ. ಹೀಗಿದ್ದರೂ...
ಸುದ್ದಿದಿನ,ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಕಾಂಗರೂಗಳಿಗೆ ಶರಣಾಗಿ ಹಿನ್ನೆಡೆ ಅನುಭವಿಸಿದ್ದ ವಿರಾಟ್ ಕೊಹ್ಲಿ ಪಡೆ, ಇಂದಿನ ಪಂದ್ಯದಲ್ಲಿ ಕಾಂಗರೂಗಳಿಗೆ ತಿರುಗೇಟು...
ಸುದ್ದಿದಿನ ಡೆಸ್ಕ್ : ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ತಾಯಿ, ಪತ್ನಿ ಅಂಜಲಿ ಹಾಗೂ ಮಗಳು ಸರಾ ಅವರಿಗಾಗಿ ಸ್ವತಃ ಸಚಿನ್ ಅವರೇ ಕಿಚನ್ನಲ್ಲಿ ಅಡುಗೆ ಮಾಡಿ ಬಡಿಸಿದ್ದಾರೆ. ತಾವು...
ಸುದ್ದಿದಿನ,ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅದ್ಭುತ ಶತಕ ಸಿಡಿಸಿದ್ದಾರೆ. ಈ ಮೂಲಕ ಸಂಕಷ್ಟದಲ್ಲಿದ್ದ ತಂಡಕ್ಕೆ ಆಸರೆಯಾದ್ರು. 85 ಎಸೆತಗಳಲ್ಲಿ 14 ಬೌಂಡರಿಗಳ ಮೂಲಕ ಶತಕದ ಗಡಿ ದಾಟಿದ್ರು. ಪ್ರಸಕ್ತ...
ಸುದ್ದಿದಿನ, ಮುಂಬೈ : ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ಮೂರು (3)ಪಂದ್ಯಗಳ ಏಕದಿನ ಸರಣಿಯಲ್ಲಿ ರೋಚಕ ಗೆಲುವನ್ನು ಸಾಧಿಸಿದ್ದಾರೆ. ಟಾಸ್ ಸೋತು ಮೊದಲು ಮಾಡಿದ ಭಾರತ ತಂಡ 49.4 ಓವರ್ ಗಳಲ್ಲಿ 202...
ಸುದ್ದಿದಿನ, ಬೆಂಗಳೂರು: ಪ್ರೊ ಕಬಡ್ಡಿಗೆ ಪರ್ಯಾಯವಾಗಿ ರೂಪುಗೊಂಡಿರುವ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ನ ಆಲ್ ಇಂಡಿಯಾ ಆಯ್ಕೆ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸೇರಿದಂತೆ ಎಲ್ಲಾ ಇತರ ಜಿಲ್ಲೆಗಳಿಂದಲೂ ಆಟಗಾರರು ಪ್ರಕ್ರಿಯೆಯಲ್ಲಿ...