ಸುದ್ದಿದಿನ ಡೆಸ್ಕ್ : ಅಜರ್ಬೈಜಾನ್ನ ಬಾಕುವಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಶೂಟಿಂಗ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ಶೂಟರ್ಗಳು ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದಿದ್ದಾರೆ. ಮಹಿಳಾ ಶೂಟರ್ ಗಳಾದ ಎಲವೆನಿಲ್ ವಲರಿವನ್, ಶ್ರೇಯಾ...
ಮಧ್ಯಾಹ್ನ ಪ್ರಮುಖ ಸುದ್ದಿಗಳು ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದು ರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ...
ಸುದ್ದಿದಿನ ಡೆಸ್ಕ್ : ಪ್ಯಾರಿಸ್ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ಜತೆಗಾರ ಹಾಲೆಂಡ್ ನ ಮ್ಯಾಟ್ವೆ ಮಿಡೆಲ್ಕೂಪ್ ಜೋಡಿ ಇದೇ ಮೊದಲ...
ಬೆಳಗಿನ ಪ್ರಮುಖ ಸುದ್ದಿಗಳು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಇನ್ನೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಅವರೂ...
ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಆಯವ್ಯಯದಲ್ಲಿ ಅಂಗೀಕಾರವಾಗಿರುವ ಹಲವಾರು ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ವಿಧಾನಸಭೆಯಿಂದ...
ಬೆಳಗಿನ ಪ್ರಮುಖ ಸುದ್ದಿಗಳು ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜೂನ್ 3 ರಂದು ನಡೆಯಲಿರುವ ಚುನಾವಣೆಗಾಗಿ ಸ್ವೀಕೃತವಾಗಿರುವ ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧವಾಗಿದ್ದು, ಅಂಗೀಕೃತವಾಗಿವೆ ಎಂದು ಚುನಾವಣಾಧಿಕಾರಿಯೂ ಆದ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ...
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು ದಾವೋಸ್ ನಲ್ಲಿ ಐದು ದಿನಗಳ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಡಾ||ಸಿ.ಎನ್.ಅಶ್ವತ್ಥನಾರಾಯಣ್ ಭಾಗಿಯಾಗಿ ವಿದೇಶಿ ಬಂಡವಾಳ ಹೂಡಿಕೆ ಸೆಳೆಯಲು ಪ್ರಯತ್ನ...
ಭಾನುವಾರ | ಮಧ್ಯಾಹ್ನದ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ ಸ್ವಿಜರ್ಲೆಂಡ್ನ ದಾವೋಸ್ನಲ್ಲಿ ಆಯೋಜನೆಗೊಂಡಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ವಿಶ್ವದ ಹಲವು ಪ್ರತಿನಿಧಿಗಳು...
ಸುದ್ದಿದಿನ ಡೆಸ್ಕ್ : ಇತ್ತೀಚೆಗಷ್ಟೆ ಮುಕ್ತಾಯಗೊಂಡ ಡೆಫ್ಲಿಂಪಿಕ್ಸ್ – 2021ರಲ್ಲಿ 8 ಚಿನ್ನ ಸೇರಿದಂತೆ 16 ಪದಕಗಳನ್ನು ಗೆದ್ದಿರುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂವಾದ ನಡೆಸಿದರು. ದೇಶಕ್ಕೆ ಹೆಮ್ಮೆ ಹಾಗೂ ಗೌರವ...
ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 5 ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯಗಳಿಸಿತು. ಮೊದಲು ಬ್ಯಾಟ್ ಮಾಡಿದ...