ದಿನದ ಸುದ್ದಿ

ಸಿಇಟಿ ಪರೀಕ್ಷೆ ಮುಂದೂಡಿಕೆ

Published

on

ಸುದ್ದಿದಿನ, ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗಿದೆ.ಏಪ್ರಿಲ್ 23, 24 ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನ ಏಪ್ರಿಲ್ 29, 30ಕ್ಕೆ ಮುಂದೂಡಲಾಗಿದೆ. ಏಪ್ರಿಲ್ 23ಕ್ಕೆ ಮತದಾನ ಇರೋದ್ರಿಂದ ಪರೀಕ್ಷೆಗಳನ್ನ ಮುಂದೂಡಲಾಗಿದೆ ಅಂತಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version