ದಿನದ ಸುದ್ದಿ
ನಾಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಜಿಲ್ಲಾ ಪ್ರವಾಸ
ಸುದ್ದಿದಿನ,ದಾವಣಗೆರೆ:ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಸೆಪ್ಟೆಂಬರ್ 13 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆಪ್ಟೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಾವಣಗೆರೆ ಘಟಕ, ಆಯೋಜಿಸಿರುವ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಶಿಗ್ಗಾವಿಗೆ ಪ್ರಯಾಣಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243