ನಿತ್ಯ ಭವಿಷ್ಯ
ಶುಕ್ರವಾರ ರಾಶಿ ಭವಿಷ್ಯ -ಆಗಸ್ಟ್-19,2022 : ಈ ಮೂರು ರಾಶಿಗಳಿಗೆ ಗಜಕೇಸರಿಯೋಗ ಪ್ರಾರಂಭ.. ಕಸ ಮುಟ್ಟಿದರೂ ಜೀವನ ಚಿನ್ನ ಚಿನ್ನ ಚಿನ್ನ
ಈ ಮೂರು ರಾಶಿಗಳಿಗೆ ಗಜಕೇಸರಿಯೋಗ ಪ್ರಾರಂಭ.. ಕಸ ಮುಟ್ಟಿದರೂ ಜೀವನ ಚಿನ್ನ ಚಿನ್ನ ಚಿನ್ನ…..
ಶುಕ್ರವಾರ ರಾಶಿ ಭವಿಷ್ಯ
-ಆಗಸ್ಟ್-19,2022
ಜನ್ಮಾಷ್ಟಮಿ ಇಸ್ಕಾನ್ ಕೃಷ್ಣ ಜನ್ಮಾಷ್ಠಮಿ
ಸೂರ್ಯೋದಯ: 06:00 ಏಎಂ, ಸೂರ್ಯಸ್ತ : 06:39 ಪಿಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಶ್ರಾವಣ ಮಾಸ,ವರ್ಷ ಋತು , ಕೃಷ್ಣ ಪಕ್ಷ, ದಕ್ಷಿಣಾಯಣ
ತಿಥಿ: ಅಷ್ಟಮೀ 10:59 ಪಿಎಂ ವರೆಗೂ, ನಂತರ ನವಮೀ
ನಕ್ಷತ್ರ: ಕೃತ್ತಿಕ 01:53 ಏಎಂ ,
ಯೋಗ: ಧ್ರುವ 09:00 ಪಿಎಂ ವರೆಗೂ , ವ್ಯಾಘಾತ
ಕರಣ: ಬಾಲವ 10:05 ಏಎಂ ವರೆಗೂ , ಕೌಲವ 10:59 ಪಿಎಂ ವರೆಗೂ , ತೈತಲೆ
ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ
ಅಮೃತಕಾಲ: 11:16 ಪಿಎಂ ನಿಂದ 01:01 ಏಎಂ,
ಅಭಿಜಿತ್ ಮುಹುರ್ತ: 11:54 ಏಎಂ ನಿಂದ 12:45 ಪಿಎಂ ವರೆಗೂ
ಮೇಷ ರಾಶಿ
ಗುರುವಿನ ಬಲದಿಂದ ಉದ್ಯೋಗದ ಅಡಚಣೆ ನಿವಾರಣೆ, ದಂಪತಿಗಳಿಗೆ ಸಂತಾನದ ಸಿಹಿಸುದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನಿಸಿದವರಿಗೆ ಶುಭ ಸುದ್ದಿ, ನಿಮ್ಮ ಉತ್ಸಾಹ ದ್ವಿಗುಣವಾಗಲಿದೆ, ಶತ್ರುಗಳನ್ನು ಎದುರಿಸಿ ಮುಂದೆ ಸಾಗು ನೀ, ಪೋಷಕರ ಸಂಪೂರ್ಣ ಬೆಂಬಲ, ನಿಮ್ಮ ಸ್ವಂತ ಮನೆ ಕನಸು ಶನಿಯ ಕೃಪೆಯಿಂದ ಯಶಸ್ವಿಯಾಗುತ್ತದೆ, ಉದ್ಯೋಗದ ಸಂದರ್ಶನ ನಿಮ್ಮ ಕೈಸೇರಲಿದೆ, ಸ್ವಾಮಿ ಕೃಪೆಯಿಂದ ಕಂಕಣಬಲ, ಸಂತಾನ ಫಲ ಸಂಭವ, ಮಹಿಳಾ ಉದ್ಯೋಗಿಗಳಿಗೆ ಬಾಸ್ ಸಂಪೂರ್ಣ ಬೆಂಬಲ ಸಿಗುವುದು, ಪುರುಷರಿಗೆ ಒಳ್ಳೆಯ ಮಹಿಳಾ ಗೆಳತಿ ಸಿಗುವ ಸಂದರ್ಭವಿದೆ, ಔತಣ ಕೂಟದಲ್ಲಿ ಒಬ್ಬ ವ್ಯಕ್ತಿ ಭೇಟಿ, ನಿಮ್ಮ ಕೆಲಸದ ಅಡಚಣೆ ದೂರವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನಿಮ್ಮ ಅಲಸ್ಯ ಗುಣದಿಂದ ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ, ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಸಿಗುವವು, ಒಂದೇ ಒಂದು ಮಾತಿನಿಂದ ನಿಮ್ಮಿಬ್ಬರ ಬಾಂಧವ್ಯ ಅಳಿಸಿ ಹೋಗಬಹುದು, ವ್ಯವಹಾರದಲ್ಲಿ ದೊಡ್ಡ ಹೂಡಿಕೆ ಸದ್ಯಕ್ಕೆ ಬೇಡ, ಸರಕು ಸಾಗಾಣಿಕೆ ಕಂಪನಿಗಳಿಗೆ ಉತ್ತಮ ಲಾಭ, ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ, ಇಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಬೇಸರ, ಸ್ವಂತ ಮನೆ ಖರೀದಿಸಲು ಯೋಚಿಸುತ್ತಿದ್ದೀರಿ, ಜೀವನ ಸಂಗಾತಿಯೊಂದಿಗೆ ವಿವಾದಗಳು ಹುಟ್ಟಲಿವೆ, ಅನಾಥಾಶ್ರಮಕ್ಕೆ ಸಹಾಯಧನ ನೀಡುವಿರಿ, ವ್ಯಾಪಾರಸ್ಥರ ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಕೆಲವರು ಸ್ವಂತ ವ್ಯವಹಾರ ಪ್ರಾರಂಭಿಸಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು, ವಿದೇಶಿ ಸಂಪರ್ಕದಿಂದ ಉತ್ತಮ ಪ್ರಯೋಜನ ಪಡೆಯುತ್ತಿರಿ, ತುಂಬಾ ಕಠಿಣ ಶ್ರಮ ಪಡುತ್ತಿದ್ದೀರಿ ಕೆಲವು ಎತ್ತ ಕಾರ್ಯದಲ್ಲಿ ಭಂಗ, ಮಕ್ಕಳಿಗೆ ಅಗ್ನಿಯಿಂದ ಭೀತಿ, ಕೋರ್ಟ್ ಕೇಸ್ ನಲ್ಲಿ ಅಡಿಚನೆ ಸಂಭವ, ಮಿತಿ ಇರದ ವಾಹನ ಸವಾರರಿಗೆ ಅಪಘಾತ ಸಂಭವ, ಸಹಾಯ ಮಾಡುವಂತಹ ಮಿತ್ರರು ಕೊನೆಯ ಗಳಿಗೆಯಲ್ಲಿ ನಿರಾಸೆ, ನಿಮ್ಮ ವ್ಯಾಪಾರದಲ್ಲಿ ಆದಾಯಕ್ಕಿಂತ ಖರ್ಚು ಜಾಸ್ತಿ, ನವದಂಪತಿ ಕುಟುಂಬದಲ್ಲಿ ಕಲಹ, ವಿದೇಶ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಆದಾಯ ಕಡಿಮೆ ಋಣಬಾಧೆ ಜಾಸ್ತಿ, ನೆರೆಹೊರೆಯವರ ಮತ್ತು ಶತ್ರುಗಳಿಂದ ಬಾಧೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಕಲಹ, ಪ್ರೇಮಿಗಳಿಂದ ನಿಮ್ಮ ಕುಟುಂಬದಲ್ಲಿ ಕಲಹ, ಮಹಿಳೆಯರಿಗೆ ಕುಟುಂಬದಲ್ಲಿ ಸಲ್ಲದ ಅಪವಾದ, ಮಗಳ ಕುಟುಂಬದಲ್ಲಿ ದುಃಖದಾಯಕ ಪ್ರಸಂಗ, ಪ್ಲೇವುಡ್ ವ್ಯಾಪಾರಸ್ಥರಿಗೆ ಸಾಲ ಬಾಧೆ, ಆಸ್ತಿ ಪಾಲುದಾರಿಕೆ ಕೇಳಿ ಮಾತಾಪಿತರಲ್ಲಿ ದ್ವೇಷ, ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ವಾಹನ ಖರೀದಿಸುವ ಚಿಂತನೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಸಮಸ್ಯೆ ಕಾಡಲಿದೆ, ಕೃಷಿಕರಿಗೆ ಅಧಿಕ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಗೃಹ ಕಟ್ಟಡ ನಿರ್ಮಾಣಕ್ಕಾಗಿ ಮಿತ್ರರಿಂದ ಧನಸಹಾಯ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಧ್ಯಸ್ಥಿಕೆ ವಹಿಸಿ ಸಾಲ ಕೊಟ್ಟಿರುವ ಹಣಕ್ಕೆ ಧನ ಹಾನಿ, ಉನ್ನತ ಅಧಿಕಾರಿಗೆ ಉನ್ನತ ಉದ್ಯೋಗ ಪ್ರಾಪ್ತಿ, ನಿಮಗೆ ಎಲ್ಲಾ ಮೂಲೆಯಿಂದ ಹಣ ಸಂಪಾದನೆ, ನಿಮ್ಮ ಮಕ್ಕಳು ನೀಚ ಜನರ ಸಹವಾಸ, ಸಂಪತ್ತು ಕಳೆದುಕೊಳ್ಳುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಭಾಗ್ಯ, ಜಮೀನ್ ವಿಚಾರಕ್ಕಾಗಿ ದಾಯಾದಿ ಕಲಹ, ಅಧಿಕಾರಿ ವರ್ಗದವರಿಗೆ ಕೆಳ ಸೇವಕರಿಂದ ತೊಂದರೆ, ಸಿದ್ಧ ಉಡುಪು ಲಾಭ ತರಲಿದೆ, ಕೈಹಾಕಿರುವ ಎಲ್ಲ ಕೆಲಸದಲ್ಲಿ ಪ್ರಗತಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ, ಹಳೆ ಸಂಗಾತಿಯಿಂದ ತೊಂದರೆ, ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ, ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ, ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ- ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಅಧಿಕಾರಿಗಳ ಜೊತೆ ಮಾತನಾಡುವ ಸಾಮರ್ಥ್ಯ ಹೆಚ್ಚಾಗುತ್ತದೆ, ಉದ್ಯಮ ಒಡಂಬಡಿಕೆ ಸಾಧ್ಯತೆ, ಪ್ರೇಮಿಗಳಲ್ಲಿ ಕಾಮಪ್ರಚೋದನೆ ನಿಯಂತ್ರಿಸುವುದು ಬಹಳ ಮುಖ್ಯ, ನೆರೆಹೊರೆಯವರೊಂದಿಗೆ ಗೊಂದಲ ಸಾಧ್ಯ, ಹೊಸ ಸಂಬಂಧ ಜೊತೆ ಮದುವೆ ಬಲ ಕೂಡಿ ಬರುತ್ತದೆ, ಬೆನ್ನುನೋವಿನ ಸಾಧ್ಯತೆ, ಸಂಗಾತಿಯು ನಿಮಗೆ ಹಣದ ಸಹಾಯ ನೀಡಲಿದ್ದಾರೆ, ಗುತ್ತಿಗೆದಾರರು ನಿಮ್ಮ ವೃತ್ತಿ ಜೀವನದಲ್ಲಿ ನೀವು ಸವಾಲನ್ನು ಎದುರಿಸುತ್ತೀರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಸುಧಾರಣೆ, ಸಣ್ಣ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ ಸಂಭವ, ಹೋಟೆಲ್ ಹಾಗೂ ಬ್ಯೂಟಿ ಪಾರ್ಲರ್ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ತಂತ್ರಜ್ಞಾನಿಗಳು ನಿಮ್ಮ ವೃತ್ತಿ ಜೀವನದಲ್ಲಿ ನೀವು ಲಾಭ ಪಡೆಯುತ್ತೀರಿ, ಸಿದ್ಧ ಉಡುಪು ಸ್ಟೇಷನರಿ ವ್ಯಾಪಾರ ವಿಸ್ತರಣೆಯಲ್ಲಿ ಲಾಭವಿರುತ್ತದೆ, ನಿಮ್ಮ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ, ಮನೆಯ ನಿರ್ಮಾಣ ಅಥವಾ ಒಳಾಂಗಣ ವಿನ್ಯಾಸ ಮಾಡುವವರಿಗೆ ಧನಲಾಭವಿದೆ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ವಿದೇಶಿ ಕಂಪನಿಗಳ ಒಡಂಬಡಿಕೆ ಬೆಳವಣಿಗೆ ಚೆನ್ನಾಗಿರುತ್ತದೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ವಿದೇಶದಿಂದ ಮಕ್ಕಳ ಆಗಮನ, ಶುಭ ಮಂಗಳ ಕಾರ್ಯ ಮುಹೂರ್ತ ನಿಗದಿ ಮಾಡುವಿರಿ, ಪತ್ನಿಯ ಮಾರ್ಗದರ್ಶನದಿಂದ ಲಾಭ ಪಡೆಯುತ್ತೀರಿ, ನೌಕರರು ಕೆಲಸದ ಸ್ಥಳದಲ್ಲಿ ಜಗಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆ, ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ1 day agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್