ದಿನದ ಸುದ್ದಿ

ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಮಾರುತ್ತಿರುವ ವಿಡಿಯೋ ವೈರಲ್.!

Published

on

ಸುದ್ದಿದಿನ,ಮಂಡ್ಯ: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಸಿಕ್ಕಿಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ಆದ ವಿಡಿಯೋ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾರೆಗೌಡನ ಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಕಾಳ ರಾಜೇಗೌಡ ನಿಂದ ಸರ್ಕಾರದಿಂದ ಮಕ್ಕಳಿಗೆ ಬಿಸಿಊಟಕ್ಕೆ ಬರುವ ಎರಡು ಪಾಕೆಟ್ ತೊಗರಿ ಬೆಳೆ ಕದ್ದು ಮಾರಿದ್ದಾನೆ ಎನ್ನಲಾಗಿದೆ.

ಕದ್ದ ಬೇಳೆಯನ್ನು ಆಟೋದಲ್ಲಿ ಹಲಗೂರಿನ ಅಂಗಡಿಗೆ ಸಾಗಿಸುತ್ತಿದ್ದ ವೇಳೆ ಸ್ಥಳೀಯ ವ್ಯಕ್ತಿಯಿಂದ ಈ ವಿಡಿಯೋ ಚಿತ್ರೀಕರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version