Connect with us

ನಿತ್ಯ ಭವಿಷ್ಯ

ಸೋಮವಾರ ರಾಶಿ ಭವಿಷ್ಯ -ಸೆಪ್ಟೆಂಬರ್-26,2022 : ಈ ರಾಶಿಯವರ ಮದುವೆ ಬಗ್ಗೆ ಚಿಂತಿಸಬೇಡಿ ಮತ್ತು ಈ ರಾಶಿಯವರ ಆದಾಯ ದ್ವಿಗುಣ ವಾಗಲಿದೆ

Published

on

ಈ ರಾಶಿಯವರ ಮದುವೆ ಬಗ್ಗೆ ಚಿಂತಿಸಬೇಡಿ ಮತ್ತು ಈ ರಾಶಿಯವರ ಆದಾಯ ದ್ವಿಗುಣ ವಾಗಲಿದೆ,

ಸೋಮವಾರ ರಾಶಿ ಭವಿಷ್ಯ -ಸೆಪ್ಟೆಂಬರ್-26,2022

ನವರಾತ್ರಿ ಆರಂಭ ಶುಭ ದಿವಸ (ಘಟಸ್ಥಾಪನೆ ),ಶರದ್‌ ನವರಾತ್ರಿ

ಸೂರ್ಯೋದಯ: 06:06 ಏಎಂ, ಸೂರ್ಯಾಸ್ತ : 06:09 ಪಿಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ವರ್ಷ ಋತು, ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಪಾಡ್ಯ 03:08 ಏಎಂ,
ನಕ್ಷತ್ರ: ಹಸ್ತ ಪೂರ್ಣ ರಾತ್ರಿ ವರೆಗೂ
ಯೋಗ: ಶುಕ್ಲ 08:06 ಏಎಂ ವರೆಗೂ , ಬ್ರಹ್ಮ
ಕರಣ: ಕಿಂಸ್ತುಘ್ನ 03:19 ಪಿಎಂ ವರೆಗೂ , ಬವ 03:08 ಏಎಂ ,

ರಾಹು ಕಾಲ: 07:30 ನಿಂದ 09:00 ವರೆಗೂ
ಯಮಗಂಡ: 10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ

ಅಮೃತಕಾಲ: 12:11 ಏಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: 11:43 ಏಎಂ ನಿಂದ 12:32 ಪಿಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ: ಗುತ್ತಿಗೆದಾರರಿಗೆ ಸಿಹಿಸುದ್ದಿ,ಆಕಸ್ಮಿಕ ಸಂಗಾತಿ ಭೇಟಿ ಸಂಭವ,ಉದ್ಯೋಗಿಗಳಿಗೆ ಈ ವಾರದ ಒಳಗೆ ಸಿಹಿಸುದ್ದಿ, ವ್ಯಾಪಾರದಲ್ಲಿ ಅಧಿಕ ಲಾಭ, ಮಿತ್ರರ ಭೇಟಿ, ಹಿತ ಶತ್ರುಗಳಿಂದ ತೊಂದರೆ, ಶರೀರದಲ್ಲಿ ಆಲಸ್ಯ, ವಾಹನ ರಿಪೇರಿ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ, ಉನ್ನತ ಸ್ಥಾನಮಾನ ದೊರೆಯಲಿದೆ. ಮಾನಸಿಕ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ಸುಸಜ್ಜಿತ ಗ್ರಹ ಕಟ್ಟಡ ಖರೀದಿ ಸಾಧ್ಯತೆ,ಹೊಸ ವಾಹನ ಖರೀದಿ,ಉದ್ಯೋಗದಲ್ಲಿ ಸ್ಥಾನಪಲ್ಲಟ ಸಂಭವ,ಉದ್ಯೋಗದಲ್ಲಿ ಬಡ್ತಿ, ವ್ಯವಹಾರಗಳಲ್ಲಿ ಎಚ್ಚರ, ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಂಗಾತಿ ಸಲಹೆಯಿಂದ ಒಳಿತು ಕಾಣಲಿದ್ದೀರಿ. ಆತ್ಮೀಯ ಬಂಧು ವರ್ಗ ಸಹಾಯದಿಂದ ಆಸ್ತಿ ಖರೀದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಮಕ್ಕಳ ಸಂತಾನದ ಸಿಹಿ ಸುದ್ದಿ . ಉದ್ಯೋಗದಲ್ಲಿ ಬದಲಾವಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಯತ್ನ ಕಾರ್ಯದಲ್ಲಿ ಅನುಕೂಲ, ಮಗನ ನಡುವಳಿಕೆಯಿಂದ ತುಂಬಾ ಖುಷಿ, ಆಕಸ್ಮಿಕ ಧನಪ್ರಾಪ್ತಿ ಯೋಗ, ಪ್ರವಾಸದ ಚಿಂತನೆ, ವೃತ್ತಿ ಕ್ಷೇತ್ರ ಬದಲಾವಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ: ಗುರಿ ಸಾಧಿಸುವಲ್ಲಿ ಯಶಸ್ಸು, ಸಂಗಾತಿಯಿಂದ ಮಾನಸಿಕ ವೇದನೆ ನಿವಾರಣೆ , ಕುಟುಂಬ ಜೊತೆ ಸುಖ ಭೋಜನ, ಕೃಷಿಯಲ್ಲಿ ಲಾಭ,ಭೂ ವ್ಯವಹಾರಗಳಲ್ಲಿ ಲಾಭ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಆರ್ಥಿಕ ಸ್ಥಿತಿ ನಿರ್ಧರಿಸಿ ಮುಂದೆ ಹೆಜ್ಜೆ ಇಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ: ಮಕ್ಕಳ ಮದುವೆ ಚಿಂತನೆ ನಿವಾರಣ,.ಈ ದಿನ ಪರಸ್ತ್ರೀಯಿಂದ ಜಾಗೃತಿ ವಹಿಸಿ, ಮಹಿಳೆಯರಲ್ಲಿ ತಾಳ್ಮೆ ಅತ್ಯಗತ್ಯ, ಅಗ್ನಿ ಭಯ, ಸಂಗಾತಿಯ ಚಂಚಲ ಮನಸ್ಸು, ಮಕ್ಕಳ ಅನಾರೋಗ್ಯ, ಕೆಲಸಕ್ಕಾಗಿ ಅಧಿಕ ತಿರುಗಾಟ, ಆತ್ಮೀಯ ಬಂಧು ಬಳಗದಿಂದ ಧನಸಹಾಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ: ಪತಿ-ಪತ್ನಿ ಭಿನ್ನಾಭಿಪ್ರಾಯ ಶಮನ,ಇಂದು ಸರ್ಕಾರಿ ಕೆಲಸಗಳಲ್ಲಿ ಅಡೆತಡೆ ನಿವಾರಣೆ , ಕೋರ್ಟ್ ಕೇಸ್‍ಗಳಲ್ಲಿ ಗೆಲುವು ಸನಿಹ , ಸ್ಥಿರಾಸ್ತಿ ಮಾರಾಟ, ದ್ರವ್ಯ ಲಾಭ ಆಗಲಿದೆ. ಬೇರೆಯವರು ಮಾಡಿರುವ ಅಪಾದಕ್ಕೆ ತಾವು ಗುರಿಯಾಗುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ಈ ದಿನ ಅಲಂಕಾರಿಕ ವ್ಯಾಪಾರಸ್ಥರಿಗೆ ಅಧಿಕ ಲಾಭ , ಉದ್ಯೋಗ ಕ್ಷೇತ್ರದಲ್ಲಿ ಧನಲಾಭ , ದಂಪತಿ ಅಗಲಿಕೆ ಮತ್ತೆ ಪುನರ್ಮಿಲನ,ಮಾತಿನ ಮೇಲೆ ಹಿಡಿತ ಅಗತ್ಯ, ಕೆಲಸದಲ್ಲಿ ಉತ್ಸಾಹ, ಆತ್ಮೀಯರಿಂದ ಸಹಾಯ, ಸಾಲ ಮರುಪಾವತಿ, ಪಾಲುದಾರಿಕೆಯಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ: ಹೊಸ ಉದ್ಯಮ ಪ್ರಾರಂಭ, ಮದುವೆ ಕಾರ್ಯಗಳಲ್ಲಿ ಯಶಸ್ಸು, ಮಕ್ಕಳಿಂದ ಸಿಹಿ ಸಿಹಿಸುದ್ದಿ, ಅಕಾಲ ಭೋಜನ, ಆರೋಗ್ಯದಲ್ಲಿ ಸುಧಾರಣೆ , ವಿರೋಧಿಗಳು ಮಿತ್ರರಾಗಬಹುದು, ನವದಂಪತಿಗಳಿಗೆ ಸಂತಾನದ ಫಲ,ಭೂ ವ್ಯವಹಾರಗಳ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ : ಗುತ್ತಿಗೆದಾರರಿಗೆ ಬಾಕಿ ವಸೂಲಾತಿ ಹಾಗೂ ಆರ್ಥಿಕ ಚೇತರಿಕೆ,ವಸ್ತ್ರ ವ್ಯಾಪಾರಸ್ಥರಿಗೆ ಅಧಿಕ ಲಾಭ,ನವದಂಪತಿಗೆ ಸಂತಾನ ಭಾಗ್ಯ, ವಿದೇಶ ಪ್ರವಾಸ ಯಶಸ್ಸು, ನಿವೇಶನ ಖರೀದಿ, ಆರೋಗ್ಯ ಸುಧಾರಣೆ, ಗುರಿ ಸಾಧನೆಗೆ ಪರಿಶ್ರಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ : ಪ್ರೇಮಿಗಳ ಮದುವೆ ಯಶಸ್ವಿ,ಬಹು ದಿನದ ಹೋರಾಟ ಇಂದು ಅಂತ್ಯಗೊಳ್ಳಲಿದೆ,ರಾಜಕಾರಣಿಗಳಿಗೆ ಪದವಿ,ಧನ ಪ್ರಾಪ್ತಿ ಯೋಗ,ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಗೃಹ ಕಟ್ಟಡ ಚುರುಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕೋರ್ಟ್ ಕೇಸ್ ಜಯ,ಪತ್ನಿಯ ಸಂಬಂಧಿಕರಿಂದ ಆಸ್ತಿ ಯೋಗ,ನಂಬಿಕೆ ಮೂಲಗಳಿಂದ ಧನಪ್ರಾಪ್ತಿ,ಹೊಸ ವಾಹನ ಖರೀದಿ,ಬಾಕಿ ಹಣ ವಸೂಲಾತಿ, ರಫ್ತು ಕ್ಷೇತ್ರದವರಿಗೆ ಲಾಭ, ಮದುವೆ ಯೋಗ, ವ್ಯಾಪಾರ ಅಧಿಕ ಗಳಿಕೆ, ಉದ್ಯೋಗ ಪ್ರಾಪ್ತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಇನ್ಮುಂದೆ ಒಂದರ ಮೇಲೆ ಒಂದು ಯಶಸ್ಸು,ಹೊಸ ನಾಲ್ಕು ಚಕ್ರದ ವಾಹನ ಖರೀದಿ,ನಿವೇಶನ ವಾಸ್ತು ಶಾಸ್ತ್ರದ ಪ್ರಕಾರ ಪರಿವರ್ತನೆ ಸಾಧ್ಯತೆ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಅವಿವಾಹಿತರಿಗೆ ವಿವಾಹಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending