/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ಸಿನಿ ಸುದ್ದಿ

ಚಿರಂಜೀವಿ ಜೊತೆ ನಟಿಸಲಿದ್ದಾರೆ ಕಿಚ್ಚ..!

Published

on

ಸುದ್ದಿದಿನ ಡೆಸ್ಕ್ : ಕಿಚ್ಚ ಸುದೀಪ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಜೊತೆ ಸ್ಕ್ರೀನ್ ಶೇರ್ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಮುಂಚೆ ಈ ಜೋಡಿ ‘ರನ್ನ’ ಸಿನೆಮಾದಲ್ಲಿ ನಟಿಸ ಬೇಕಿತ್ತು, ಕಾರಣಾಂತರಗಳಿಂದ ಆಗಿರಲಿಲ್ಲ.

ಎಸ್. ಎಕ್ಸೈಟೆಡ್’ ಎಂದೇ ಈ ಸುದ್ದಿಯನ್ನು ಟ್ವೀಟ್ ಮಾಡಿ, ಕಿಚ್ಚ ಹಂಚಿಕೊಂಡಿದ್ದಾರೆ. ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಮೆಗಾ ಸ್ಟಾರ್ ಚಿರಂಜೀವಿಯೊಂದಿಗೆ ನಟಿಸುತ್ತಿರುವುದಾಗಿ ಸುದೀಪ್ಬಹಿರಂಗಗೊಳಿಸಿದ್ದಾರೆ.

ತೆಲುಗಿನ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಚಿರಂಜೀವಿ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿರುವುದರಿಂದ ತುಂಬಾ ಎಕೈಟೆಡ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version