ದಿನದ ಸುದ್ದಿ

ಚಿತ್ರದುರ್ಗ | ನಾಗವೇಣಿ.ವಿ.ಬಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ, ಚಿತ್ರದುರ್ಗ : ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರವಿಭಾಗದ ಸಹಾಯಕ ಪ್ರಾಧ್ಯಾಪಕಿ ನಾಗವೇಣಿ.ವಿ.ಬಿ. ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ.

ನಾಗವೇಣಿ.ವಿ.ಬಿ ಅವರು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಮಹದೇವನ್.ಕೆ ಅವರ ಮಾರ್ಗದರ್ಶನದಲ್ಲಿ “Synthesis and spectral studies on novel organic fluorescent dyes” ಈ ವಿಷಯದ ಮೇಲೆ ಅಧ್ಯಯನ ಮಾಡಿ ಮಂಡಿಸಿದ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ 32ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version