ರಾಜಕೀಯ

ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ : 17 ಸಚಿವರಿಂದ 10:30ಕ್ಕೆ ಪ್ರಮಾಣ

Published

on

ಸುದ್ದಿದಿನ,ಬೆಂಗಳೂರು: 10:30ಕ್ಕೆ ಸಿಎಂ ಬಿಎಸ್ವೈ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಸಿ.ಎನ್., ಲಕ್ಷ್ಮಣ ಸವದಿ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಜಗದೀಶ್ ಶೆಟ್ಟರ್, ಬಿ.ಶ್ರೀರಾಮುಲು, ಎಸ್.ಸುರೇಶ್ ಕುಮಾರ್, ವಿ.ಸೋಮಣ್ಣ, ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ.ಮಾಧುಸ್ವಾಮಿ, ಸಿ.ಸಿ.ಪಾಟೀಲ್, ಎಚ್.ನಾಗೇಶ್, ಪ್ರಭು ಚೌಹಾಣ್, ಶಶಿಕಲಾ ಜೊಲ್ಲೆ ಯವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Trending

Exit mobile version