ದಿನದ ಸುದ್ದಿ

ನಾಳೆ ದಾವಣಗೆರೆಗೆ ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರ ಗುರುವಾರ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂನ್ 16 ರ ಬೆಳಿಗ್ಗೆ9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 11.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version