ದಿನದ ಸುದ್ದಿ

ಕುಂಬಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಶಿಕ್ಷಣವಿಲ್ಲದಿದ್ದರೆ ಸಮಾಜದಲ್ಲಿ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ನಡೆದ ರಾಜ್ಯ ಕುಂಬಾರರ ಮಹಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.

ಕುಂಬಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಅವರು, ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version